ನಾಳೆ, ನಾಡಿದ್ದು ಡಿಕೆಶಿ ಟೆಂಪಲ್ ರನ್​

Webdunia
ಶುಕ್ರವಾರ, 9 ಜೂನ್ 2023 (20:32 IST)
ಡಿಸಿಎಂ ಡಿ.ಕೆ.ಶಿವಕುಮಾರ್​ ಅವರು ಎರಡು ದಿ‌ನಗಳ ಕಾಲ ಶಕ್ತಿ ದೇವತೆಗಳ ದರ್ಶನಕ್ಕೆ ತೆರಳಲಿದ್ದಾರೆ. ನಾಳೆ, ನಾಡಿದ್ದು ಮಧ್ಯಪ್ರದೇಶ, ಉಜ್ಜೈನಿಯಲ್ಲಿ ಹೋಮ, ಪೂಜೆ ಮಾಡಲಿದ್ದಾರೆ. ನಾಳೆ ಮಧ್ಯಪ್ರದೇಶದ ಬಾಗಲ್ಮುಖಿ ಪೀತಾಂಬರ ಪೀಠಕ್ಕೆ ಭೇಟಿ ನೀಡಲಿದ್ದಾರೆ. ಶಕ್ತಿ ದೇವತೆ ಭೈರವಿಗೆ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಡಿದ್ದು ಸಂಜೆ ಉಜ್ಜೈನಿಯಲ್ಲಿರುವ ಮಹಾಕಾಲ, ಕಾಲಭೈರವ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ. ಕಾಲಭೈರವನ ಹೆಸರಲ್ಲಿ ಶತ್ರು ಸಂಹಾರ ಹೋಮ ನಡೆಸಲಿದ್ದಾರೆ. ತಿಹಾರ್ ಜೈಲಿನಿಂದ ಬಿಡುಗಡೆ ನಂತ್ರ ಇದೇ ದೇವಸ್ಥಾನಗಳಲ್ಲಿ ಡಿ.ಕೆ.ಶಿವಕುಮಾರ್ ಹೋಮ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments