Daily Horoscope

ನಾಳೆ ಪ್ರತಿಭಟನೆ ಮಾಡೇ ಮಾಡ್ತೇವೆ: ಪ್ರತಾಪ್ ಸಿಂಹ ಗುಡುಗು

Webdunia
ಮಂಗಳವಾರ, 5 ಸೆಪ್ಟಂಬರ್ 2017 (19:50 IST)
ಮಂಗಳೂರು ಚಲೋ ಕುರಿತಂತೆ ನಾಳೆ ಕೂಡಾ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ನಾಳೆ ಕೂಡಾ ಪ್ರತಿಭಟನೆ ನಡೆಸುತ್ತೇವೆ. ಒಂದು ವೇಳೆ, ಸರಕಾರ ಪ್ರತಿಭಟನೆ ತಡೆಯಲು ಮುಂದಾದಲ್ಲಿ ನ್ಯಾಯಾಲಯದ ಮೊರೆಹೋಗುತ್ತೇವೆ. ಸರಕಾರದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಎಚ್ಚರಿಸಿದ್ದಾರೆ.
 
ಡಿವೈಎಸ್‌ಪಿ ಎಂ.ಕೆ. ಗಣಪತಿ ಪ್ರಕರಣದಲ್ಲಿ ಅವರ ತಂದೆ ಕುಶಾಲಪ್ಪ ಅವರಿಗೆ ಸುಪ್ರೀಂಕೋರ್ಟ್ ನ್ಯಾಯ ನೀಡಿದೆ. ಗಣಪತಿ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಸಚಿವ ಕೆ.ಜೆ.ಜಾರ್ಜ್, ಇಬ್ಬರು ಐಪಿಎಸ್ ಅಧಿಕಾರಿಗಳು ಕೂಡಲೇ ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
 
ಸಚಿವ ರಮಾನಾಥ್ ರೈ ಮತ್ತು ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲದು. ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಗುಡುಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments