ನಾಳೆ ನವದೆಹಲಿಯಲ್ಲಿ ಎಸ್‌.ಎಂ.ಕೃಷ್ಣ ಬಿಜೆಪಿ ಸೇರ್ಪಡೆ

Webdunia
ಮಂಗಳವಾರ, 21 ಮಾರ್ಚ್ 2017 (14:16 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಾಳೆ ಸಂಜೆ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
 
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಿದ ನಂತರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ಎಸ್‌.ಎಂ.ಕೃಷ್ಣ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.
 
ಎಸ್.ಎಂ. ಕೃಷ್ಣ ನಾಳೆ ಸಂಜೆ 6 ಗಂಟೆಗೆ ಬಿಜೆಪಿ ಸೇರ್ಪಡೆಯಾಗುವ ಮಾಹಿತಿ ಪಡೆದ ಯಡಿಯೂರಪ್ಪ, ಅವರಿಗೆ ದೂರವಾಣಿ ಕರೆ ಮಾಡಿ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಕ್ಕೆ ಅಭಿನಂದನೆಗಳು ತಿಳಿಸಿದ್ದಾರೆ.
 
ಉಪಚುನಾವಣೆ ಪ್ರಚಾರದಲ್ಲಿ ಬಿಜಿಯಾಗಿದ್ದರಿಂದ ಪಕ್ಷ ಸೇರ್ಪಡೆ ವೇಳೆ ನವದೆಹಲಿಗೆ ಬರಲು ಆಗುತ್ತಿಲ್ಲ ಎಂದು ಕೃಷ್ಣ ಅವರಿಗೆ ಬಿಜೆಪಿ ರಾಜ್ಯಾಧ್ಕ್ಷಕ್ಷ ಬಿ.ಎಸ್.ಯಡಿಯೂರಪ್ಪ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವಮೊಗ್ಗದಲ್ಲಿ ವಿದ್ಯಾರ್ಥಿ ಮರ್ಡರ್: ಕುಟುಂಬಸ್ಥರಿಗೆ 15 ಲಕ್ಷ ಪರಿಹಾರ, ಯಾರನ್ನೂ ಬಿಡಲ್ಲ ಎಂದ ಸಿಎಂ

ನೇಮಕಾತಿಗಾಗಿ ಪ್ರತಿಭಟನೆ ಮಾಡಿದ್ದ ಯುವಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಅಸ್ತಿತ್ವಕ್ಕೆ ಪೆಟ್ಟು ಬಿದ್ದಾಗ ದಲಿತ ಸಿಎಂ ಪ್ರಸ್ತಾಪ: ಪಿ.ರಾಜೀವ್

ಶಿವಮೊಗ್ಗದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ ಅನ್ಯಕೋಮಿನ ಅಪ್ರಾಪ್ತರು: ಆರ್ ಅಶೋಕ್ ಆಕ್ರೋಶ

ಯುವಜನರ ಕಣ್ಣೀರು, ಹೋರಾಟ ನಿಮಗೆ ಕಾಣುತ್ತಿಲ್ಲವೇ: ವಿಜಯೇಂದ್ರ

ಮುಂದಿನ ಸುದ್ದಿ
Show comments