ನಾಳೆ ದೆಹಲಿಗೆ ತೆರಳಲಿರುವ ಎಸ್‌.ಎಂ.ಕೃಷ್ಣ: ಅಮಿತ್ ಶಾರೊಂದಿಗೆ ಚರ್ಚೆ

Webdunia
ಭಾನುವಾರ, 19 ಮಾರ್ಚ್ 2017 (13:34 IST)
ನಾಳೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ನವದೆಹಲಿಗೆ ತೆರಳುತ್ತಿದ್ದು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಬಿಜೆಪಿ ಸೇರ್ಪಡೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಈಗಾಗಲೇ ಚರ್ಚಿಸಿದ್ದು, ಅಮಿತ್ ಶಾ ಅವರ ಭೇಟಿಯ ನಂತರ ರಾಷ್ಟ್ರ ನಾಯಕರ ಸಮ್ಮುಖದಲ್ಲಿಯೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. 
 
ಎಸ್‌ಎಂ.ಕೃಷ್ಣ ನವದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಂದರ್ಭದಲ್ಲಿ ರಾಜ್ಯದ ಹಿರಿಯ ನಾಯಕರು ಕೂಡಾ ಉಪಸ್ಥಿತರಿರಲಿದ್ದಾರೆ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.
 
ಕೃಷ್ಣ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದರಿಂದ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಬೆಂಗಳೂರಿನ 28 ಕ್ಷೇತ್ರಗಳಲ್ಲೂ ಕೃಷ್ಣ ಪ್ರಭಾವ ಹೊಂದಿರುವುದರಿಂದ ಪಕ್ಷದ ಗೆಲುವು ಖಚಿತ ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments