ನಾಳೆ ಬೆಂಗಳೂರಿನ ಈ ಎಲ್ಲ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

Sampriya
ಸೋಮವಾರ, 12 ಆಗಸ್ಟ್ 2024 (14:52 IST)
Photo Courtesy X
ಬೆಂಗಳೂರು: ನಗರದ 66/11 ಕೆ.ವಿ 'ಬಾಣಸವಾಡಿ' ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಬೆಂಗಳೂರು  ನಗರದ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10ಗಂಟೆಯಿಂದ 4ರ ವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ  ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಈ ವರದಿಯಲ್ಲಿ ನಗರದ ಯಾವೆಲ್ಲ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ವಿವರಿಸಲಾಗಿದೆ.

ನಗರದ ಹೊರಮಾವು ಪಿ & ಟಿ ಲೇಔಟ್, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ,
ಎಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯು.ಎಸ್. ಎಸ್.ಬಿ ವಾಟರ್‌ ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯ ಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾಂಜನೇಯ ದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಎಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ನೆಹರು ರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್. ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿ ನಗರ ಮುಖ್ಯ ರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿ ಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ, ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ, ಸಂಪಣ್ಣ ರಸ್ತೆ ಎ.ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments