Daily Horoscope
✕

ಎಟಿಎಂನಲ್ಲಿ ಹರಿದ-ಹಾಳಾದ ನೋಟು

Webdunia
ಶನಿವಾರ, 6 ಅಕ್ಟೋಬರ್ 2018 (17:26 IST)
ಎಟಿಎಂ ನಲ್ಲಿ ಹರಿದ ನೋಟು ಗ್ರಾಹಕರು ಲಭ್ಯವಾಗಿದ್ದು, ಗ್ರಾಹಕರನ್ನು ಕಂಗಾಲಾಗುವಂತೆ ಮಾಡಿದೆ.
ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಾಳಾದ ನೋಟು ಲಭ್ಯವಾಗಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿನ  ಕೆನರಾ ಬ್ಯಾಂಕ್ ಎಟಿಎಂನಲ್ಲಿ  ಹರಿದ, ಹಾಳಾದ ನೋಟುಗಳು ಗ್ರಾಹಕರಿಗೆ ಲಭ್ಯವಾಗಿವೆ.

ಗ್ರಾಹಕರು ಡ್ರಾ ಮಾಡಿದ  ಬಹುತೇಕ ನೋಟುಗಳು ಹಾಳಾದ ನೋಟುಗಳಾಗಿರುವುದು ಶಾಕ್ ನೀಡಿದೆ.
ಗ್ರಾಹಕರು ಡ್ರಾ ಮಾಡಿದ ಎರಡು ಸಾವಿರ ಮುಖ ಬೆಲೆಯ ಎಲ್ಲ ನೋಟುಗಳ ಹಾಳಾಗಿದ್ದರೆ, ಇನ್ನು ಕೆಲ ನೊಟುಗಳು ತುಂಡಾಗಿ ಅಂಟಿನ ಪಟ್ಟಿ ಹಚ್ಚಿ ನೋಟುಗಳ ಕೆಲಭಾಗ ತುಂಡಾಗಿವೆ.

ಡ್ರಾ ಮಾಡಿದ  ನೋಟುಗಳು ಅಂಗಡಿ, ಬ್ಯಾಂಕಗಳಿಗೆ ಒಯ್ದರೆ ತೆಗೆದುಕೊಳ್ಳುತ್ತಿಲ್ಲ.  ವಾಪಸ್ ಕಳಿಸುತ್ತಿರುವ  ಅಂಗಡಿಯವರಿಂದ ಗ್ರಾಹಕರು ಮತ್ತಷ್ಟು ಹೈರಾಣಾಗುವಂತಾಗಿದೆ.
ಎಟಿಎಂ  ನೋಟು ನಂಬಿ ಗ್ರಾಹಕರು ಕಂಗಾಲಾಗುವಂತಾಗಿದ್ದು, ಬ್ಯಾಂಕ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments