Daily Horoscope
✕

ಜುಲೈ 7 ರಿಂದ ಶುರುವಾಗುತ್ತಾ ಕಠಿಣ ಲಾಕ್ ಡೌನ್ ?

Webdunia
ಸೋಮವಾರ, 29 ಜೂನ್ 2020 (19:33 IST)

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ವೈರಸ್ ಕೇಸ್ ಗಳು ಹೆಚ್ಚಾಗುತ್ತಿರುವುದರಿಂದ ಸರಕಾರ ದಿಟ್ಟ ಹೆಜ್ಜೆ ಇಡಲು ಮುಂದಾಗುತ್ತಿದೆಯಾ ಅನ್ನೋ ಅನುಮಾನ ಮೂಡುತ್ತಿದೆ.


ಯಾವುದಕ್ಕೂ ಉತ್ತರ ಸಿಗಬೇಕಾದರೆ ಜುಲೈ 7 ರವರೆಗೆ ಕಾಯಿರಿ. ಹೀಗಂತ ಸಚಿವ ಆರ್. ಅಶೋಕ್ ಹೇಳಿಕೆ ನೀಡಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ನಂತರ ಬೆಂಗಳೂರಿನಲ್ಲಿ ಮಾತ್ರ ಕಠಿಣ ಲಾಕ್ ಡೌನ್ ಜಾರಿಯಾಗುತ್ತಾ? ಅಥವಾ ರಾಜ್ಯದೆಲ್ಲೆಡೆ ಲಾಕ್ ಡೌನ್ ಬಿಗಿಗೊಳ್ಳುತ್ತಾ ಅನ್ನೋ ಪ್ರಶ್ನೆ ಕೇಳಿಬರುತ್ತಿದೆ.

ಯಾವುದಕ್ಕೂ ಜುಲೈ 7 ರ ಬಳಿಕವಷ್ಟೇ ಸರಕಾರದಿಂದ ಸ್ಪಷ್ಟ ಆದೇಶ ಹೊರಬೀಳಲಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments