Daily Horoscope

Select Your Language

Notifications

webdunia
webdunia
webdunia
webdunia

ಹೊಸ ವರ್ಷಾಚರಣೆಗೆ ನಂದಿಬೆಟ್ಟದ ಪ್ರವಾಸಿಗರಿಗೆ ನಿರ್ಬಂಧ..!

Tourists
ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ನಂದಿ ಹಿಲ್ಸ್ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರಪಳಿ ಕಟ್ಟಿ ಕೆಲಸ ಮಾಡಿಸುತ್ತಿದ್ದ ಮಾಲೀಕನ ಬಂಧನ