Webdunia - Bharat's app for daily news and videos

Install App

ಪ್ರವಾಸಿಗರೇ ಎಚ್ಚರ..! ನಾನ್ ವೆಜ್ ಹೋಟೆಲ್ನಲ್ಲಿ ಕುರಿ ಬದಲು ದನದ ಮಾಂಸದ ಬಿರಿಯಾನಿ!

Webdunia
ಗುರುವಾರ, 31 ಆಗಸ್ಟ್ 2023 (10:06 IST)
ಚಿಕ್ಕಮಗಳೂರು : ಮಾಂಸಾಹಾರಿ ಹೋಟೆಲಿನಲ್ಲಿ ಕುರಿ ಬದಲು ದನದ ಮಾಂಸ ಬಳಸುತ್ತಿರುವುದು ಸಾಕ್ಷಿ ಸಮೇತ ಸಾಬೀತಾಗಿದ್ದು, ಪೊಲೀಸರು ರೆಡ್ ಹ್ಯಾಂಡಾಗಿ ಸೀಜ್ ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ನಗರದ ಐ.ಜಿ. ರಸ್ತೆಯಲ್ಲಿರುವ ಬೆಂಗಳೂರು ಹೋಟೆಲ್ ಹಾಗೂ ಎವರೆಸ್ಟ್ ಹೋಟೆಲ್ನಲ್ಲಿ ದನದ ಮಾಂಸ ಇದ್ದಾಗಲೇ ಪೊಲೀಸರು ರೆಡ್ ಹ್ಯಾಂಡಾಗಿ ಸೀಜ್ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಎರಡು ಹೋಟೆಲ್ನಲ್ಲಿ ಊಟ ಮಾಡಿದ ಸ್ಥಳಿಯರು ಪೊಲೀಸರಿಗೆ ದೂರು ನೀಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ನಗರ ಪೊಲೀಸರು ಐದು ಕೆಜಿ ದನದ ಮಾಂಸ ಹಾಗೂ ಅದರಿಂದ ತಯಾರಿಸಿದ್ದ ಬಿರಿಯಾನಿಯನ್ನೂ ವಶಕ್ಕೆ ಪಡೆದಿದ್ದಾರೆ. 

ಕಾಫಿನಾಡು ಚಿಕ್ಕಮಗಳೂರು ಪ್ರವಾಸಿ ಜಿಲ್ಲೆ. ಆ ಪ್ರವಾಸೋದ್ಯಮದಿಂದಲೇ ಕಾಫಿನಾಡಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಲಕ್ಷಾಂತರ ಕುಟುಂಬಗಳು ಬದುಕುತ್ತಿವೆ. ಪ್ರವಾಸಿಗರನ್ನು ಆಕರ್ಷಿಸಲು ಹೋಟೆಲ್, ರೆಸಾರ್ಟ್, ಹೋಂಸ್ಟೇ ಮಾಲೀಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಆದರೆ ಪ್ರವಾಸಿಗರನ್ನು ಆಕರ್ಷಿಸುವುದರ ಜೊತೆ ಹಣ ಮಾಡುವ ಉದ್ದೇಶದಿಂದ ಕೆಲ ಹೋಟೆಲ್ಗಳಲ್ಲಿ ಕುರಿ ಮಾಂಸದ ಬದಲು ದನದ ಮಾಂಸದಲ್ಲಿ ಬಿರಿಯಾನಿ ಸೇರಿದಂತೆ ನಾನ್ ವೆಜ್ ಅಡುಗೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಾ, ಪ್ರಲ್ಹಾದ್ ಜೋಶಿನಾ: ಆರ್ ಅಶೋಕ್ ರಿಂದ ಎಡವಟ್ಟಾಯ್ತು

ಅಫ್ಘಾನಿಸ್ತಾನ ಭೀಕರ ಭೂಕಂಪ: ವಿದೇಶದಲ್ಲಿದ್ರೂ ಕರ್ತವ್ಯ ಮರೆಯದ ಪ್ರಧಾನಿ ನರೇಂದ್ರ ಮೋದಿ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments