Daily Horoscope
✕

ಕರಾವಳಿ ತೀರಕ್ಕೆ ಪ್ರವಾಸಿಗರ ದಂಡು

Webdunia
ಗುರುವಾರ, 29 ಡಿಸೆಂಬರ್ 2022 (11:24 IST)
ಕಾರವಾರ : ಹೊಸ ವರ್ಷದ ಸಂಭ್ರಮಾಚರಣೆ ಇನ್ನೇನು 3 ದಿನಗಳು ಬಾಕಿಯಿದೆ. ಆದರೆ ಪ್ರವಾಸಿಗರ ಸ್ವರ್ಗ ಎಂದೇ ಪ್ರಸಿದ್ಧವಾಗಿರುವ ಗಡಿಜಿಲ್ಲೆ ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವಿದೇಶಿ ಪ್ರವಾಸಿಗರ ದಂಡು ಹರಿದು ಬರುತ್ತಿದೆ.

ಇದರಿಂದ ಕರಾವಳಿ ಭಾಗದ ಪ್ರವಾಸಿತಾಣಗಳಲ್ಲಿ ಕೊರೊನಾ ಭೀತಿ ಎದುರಾಗಿದೆ. ಉತ್ತರ ಕನ್ನಡ ಜಿಲ್ಲೆ ಎಂದಾಕ್ಷಣ ಕಡಲತೀರ, ಪ್ರಕೃತಿ ಸೌಂದರ್ಯ ದೇಶ ವಿದೇಶಿಗರನ್ನು ತನ್ನತ್ತ ಸೆಳೆಯುತ್ತದೆ.

ಆದ್ರೆ ಇದೀಗ ಜಿಲ್ಲೆಯ ಜನರಿಗೆ ಪ್ರವಾಸಿಗರೇ ಸಂಕಷ್ಟವಾಗಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರವಾಸಿಗರ ದಂಡು ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹರಿದುಬರುತ್ತಿದೆ.

ಜೊತೆಗೆ ಗೋವಾ ಗಡಿಯಾದ್ದರಿಂದ ವಿದೇಶಿ ಪ್ರವಾಸಿಗರು ಸಹ ಕಾರವಾರ, ಗೋಕರ್ಣ, ಮುರುಡೇಶ್ವರಕ್ಕೆ ಲಗ್ಗೆ ಇಡುತ್ತಿದ್ದು, ಇದು ಕರಾವಳಿ ಭಾಗದ ಜನರಲ್ಲಿ ಕೊರೊನಾ ಆತಂಕ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಮುಂದಿನ ಸುದ್ದಿ
Show comments