ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಟವರ್ ಏರಿ ಕುಳಿತ ಭೂಪ! ಮುಂದೇನಾಯ್ತು..?

Webdunia
ಮಂಗಳವಾರ, 19 ಏಪ್ರಿಲ್ 2022 (06:35 IST)
ಮಂಗಳೂರು : ತಾನು ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂದು ಆರೋಪಿಸಿ ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ಹೊರವಲಯದ ಅಡ್ಯಾರು ಎಂಬಲ್ಲಿ ಈ ಘಟನೆ ನಡೆದಿದೆ. ತಾನು ರ್ಪರೀತಿಸಿದ ಹುಡುಗಿ ನನಗೆ ಮೋಸ ಮಾಡಿದ್ದಾಳೆ. ಹೀಗಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿ ಮೊಬೈಲ್ ಟವರ್ ಏರಿ ಕುಳಿತಿದ್ದಾನೆ.

ಯುವಕನನ್ನು ಗಮನಿಸಿದ ಸ್ಥಳೀಯರು ಪೊಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.  ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ಯುವಕನನ್ನು ಕೆಳಗಿಳಿಸಲು ಹರಸಾಹಸ ಪಟ್ಟರು.

ಕೊನೆಗೆ ಪ್ರೀತಿಸಿದ ಹುಡುಗಿಯೇ ಬಂದು ಕರೆದ ಬಳಿಕ ಯುವಕ ಮೊಬೈಲ್ ಟವರ್ನಿಂದ ಕೆಳಗಿಳಿದಿದ್ದಾನೆ. ಟವರ್ ಇಳಿದು ತನ್ನ ಪ್ರಿಯತಮೆ ಜೊತೆ ತೆರಳಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments