Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಅಬ್ಬರ ಶುರು ..!!!

Corona
ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಬೆಂಗಳೂರಿನಲ್ಲಿ ಟೋಯಿಂಗ್ ಅಗತ್ಯವಿದೆ. ಟೋಯಿಂಗ್‌ ನಿಯಮಗಳ ಬಗ್ಗೆ ಪೊಲೀಸ್‌ ಇಲಾಖೆ ನಿರ್ಧರಿಸುತ್ತೆ ಯಾವುದೇ ರೀತಿಯ ದೂರು ಬರದಂತೆ ಕ್ರಮಕೈಗೊಳ್ಳುತ್ತೇವೆ. ಯಾವ ರೀತಿಯಲ್ಲಿ ಟೋಯಿಂಗ್ ಮಾಡಬೇಕು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಭಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಹೈಕೋರ್ಟ್ ಸಹ ಟೋಯಿಂಗ್ ಪರಿಶೀಲನೆಗೆ 6 ವಾರಗಳ ಕಾಲಾವಕಾಶ ನೀಡಿತ್ತು, ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಜಾರಿಗೆ ಪೊಲೀಸ್ ಇಲಾಖೆ ನಿರ್ಧರಿಸಿದೆ
 

Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ಬಯಕೆ ತೀರಿಸಿಕೊಳ್ಳಲು 7 ವರ್ಷದ ಮಗುವನ್ನು ಅಪಹರಿಸಿದ್ದ ಪಾಪಿ!