ಟೋಯಿಂಗ್ ವಾಹನ ಕಾರ್ಯಚರಣೆ ಇನ್ನಷ್ಟು ದಿನ ಬಂದ್

Webdunia
ಶನಿವಾರ, 26 ಮಾರ್ಚ್ 2022 (18:01 IST)
ನಗರದ ವಾಹನ ಸವಾರರನ್ನು ಕನಸಲ್ಲೂ ಕಾಡುತ್ತಿದ್ದ ಸಂಚಾರ ಪೊಲೀಸರ ಟೋಯಿಂಗ್ ಮತ್ತಷ್ಟು ಕಾಲ ಸ್ಥಗಿತಗೊಳ್ಳಲಿದೆ.
 
'ಸದ್ಯದ ಪರಿಸ್ಥಿತಿಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಟೋಯಿಂಗ್ ಮರು ಅರಂಭಿಸುವ ಬಗ್ಗೆ ಇನ್ನು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ' ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ.ಅರ್.ರವಿಕಾಂತೇಗೌಡ ಸ್ಪಷ್ಟಪಡಿಸಿದ್ದಾರೆ.
 
ದಿವ್ಯಾಂಗ ಮಹಿಳೆಗೆ ಹಲಸೂರು ಗೇಟ್ ಸಂಚಾರ ಠಾಣೆ ಎಎಸ್‌ಐ ನಾರಾಯಣ್ ಬೂಟು ಕಾಲಿನಲ್ಲಿ ಒದ್ದ ಪ್ರಕರಣ ಬೆಳಕಿಗೆ ಬಂದ ಬಳಿಕ ರಾಜಧಾನಿಯಲ್ಲಿ ಟೋಯಿಂಗ್ ಸ್ಥಗಿತಗೊಂಡಿತ್ತು. ಬೆಂಗಳೂರಿನ ರಸ್ತೆಗಳಿಗೆ ಇಳಿಯುತ್ತಿದ್ದ 110 ಕ್ಕೂ ಅಧಿಕ ಟೋಯಿಂಗ್ ವಾಹನಗಳು ಸ್ಥಗಿತಗೊಂಡಿದ್ದವು. ಟೋಯಿಂಗ್ ಕೆಲಸ ನಂಬಿಕೊಂಡಿದ್ದ ಸುಮಾರು ನಾಲ್ಕು ನೂರು ಕೆಲಸಗಾರರು ಇದೀಗ ಇತರೆ ಉದ್ಯೋಗಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಟೋಯಿಂಗ್ ವಾಹನ ಕಾರ್ಯಚರಣೆ ಸಂಪೂರ್ಣ ಸ್ಥಗಿತಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments