Webdunia - Bharat's app for daily news and videos

Install App

ಫೇಕ್ ನ್ಯೂಸ್ಗಳ ಮೂಲ ಪತ್ತೆಹಚ್ಚಿ : ಸಿಎಂ ಖಡಕ್ ಸೂಚನೆ

Webdunia
ಶುಕ್ರವಾರ, 23 ಜೂನ್ 2023 (19:29 IST)
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್ ನ್ಯೂಸ್ಗಳ ಮೂಲಗಳನ್ನು ಪತ್ತೆಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
 
ಮಂಗಳವಾರ ಗೃಹ ಸಚಿವ ಜಿ.ಪರಮೇಶ್ವರ್ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು, ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ.

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments