Webdunia - Bharat's app for daily news and videos

Install App

ಚಿಕ್ಕಬಳ್ಳಾಪುರದಲ್ಲಿ ಟ್ರಾಕ್ಟರ್ - ಕ್ಯಾಂಟರ್ ಡಿಕ್ಕಿ

Webdunia
ಶನಿವಾರ, 16 ಡಿಸೆಂಬರ್ 2017 (10:21 IST)
ಚಿಕ್ಕಬಳ್ಳಾಪುರ: ಕಲ್ಲು ಚಪ್ಪಡಿ ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಟ್ರಾಕ್ಟರ್ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಚೆಂಡೂರು ಬಳಿ ನಡೆದಿದೆ.


ನಾರಾಯಣ ಸ್ವಾಮಿ (30) ಸ್ಥಳದಲ್ಲೇ  ಸಾವನಪ್ಪಿದ ಟ್ಯಾಕ್ಟರ್ ಚಾಲಕ. ರಾಷ್ಟ್ರೀಯ ಹೆದ್ದಾರಿ-7ರ ಚೆಂಡೂರು ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ದಟ್ಟ ಮಂಜು ಆವರಿಸಿದ್ದ ಕಾರಣ ರಸ್ತೆ ಕಾಣದೆ ಈ ಅಪಘಾತ ಸಂಭವಿಸಿದೆ.
ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆತನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣ ಗುಡಿಬಂಡೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments