Select Your Language

Notifications

webdunia
webdunia
webdunia
webdunia

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯಲ್ಲಿ ಸಂಚಾರ ಸಮಸ್ಯೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯಲ್ಲಿ ಸಂಚಾರ ಸಮಸ್ಯೆ
bangalore , ಸೋಮವಾರ, 20 ಸೆಪ್ಟಂಬರ್ 2021 (21:44 IST)
ಬೆಂಗಳೂರು:
ಪರಿಹರಿಸಲು ರಾಜ್ಯ ಸರ್ಕಾರ ಪರ್ಯಾಯ ಮಾರ್ಗ ಹುಡುಕಬೇಕು ಎಂದು ಹೈಕೋರ್ಟ್ ಸೂಚಿಸಿದೆ.
ಬಳ್ಳಾರಿ ರಸ್ತೆ ಅಗಲೀಕರಣ ಕಾಮಗಾರಿ ನಡೆಸುತ್ತಿರುವುದನ್ನು ಪ್ರಶ್ನಿಸಿ ನಗರದ ಸಮರ್ಪಣಾ ಸಂಸ್ಥೆ ಸಲ್ಲಿಸಲಾಗಿದೆ
ಈ ವೇಳೆ ಸರ್ಕಾರಿ ವಕೀಲರು ಹಾಜರಾಗಿ, ನಗರದ ಬಳ್ಳಾರಿ ರಸ್ತೆ ಅಗಲೀಕರಣ ಹಿನ್ನೆಲೆ ರಾಜಮನೆತದವರಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಲಾಗಿದೆ. ಅದನ್ನು ಮರು ಪರಿಶೀಲಿಸಲು ಕೋರಿ ಸುಪ್ರೀಂಕೋರ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌ಡಿ
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರಮನೆ ರಸ್ತೆಯನ್ನು ನಾವು ಗಮನಿಸಿದ್ದೇವೆ. ಅದೇ ಹಾದಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಲು ನಿರ್ಧರಿಸಲಾಗಿದೆ. ಹೆಚ್ಚು ಸಂಚಾರ ದಟ್ಟಣೆಯಿಂದ ಕೂಡಿರುತ್ತದೆ. ಅದನ್ನು ತಪ್ಪಿಸಲು ರಾಜ್ಯ ಸರ್ಕಾರ ಪರ್ಯಾಯ ಮಾರ್ಗ ಹುಡುಕಬೇಕು ಎಂದಿತು.
ಅಂತಿಮವಾಗಿ ಸುಪ್ರೀಂಕೋರ್ಟ್ ನಲ್ಲಿ ಮರು ಪರಿಶೀಲನಾ ಅರ್ಜಿ ಬಾಕಿಯಿರುವ ಕಾರಣ ಈ ಅರ್ಜಿಯನ್ನು ಮುಂದೂಡಲಾಗುತ್ತಿದೆ ಎಂದು ತಿಳಿಸಿ, ವಿಚಾರಣೆ ಮುಂದೂಡಿತು.

Share this Story:

Follow Webdunia kannada

ಮುಂದಿನ ಸುದ್ದಿ

ಸೇನೆಗೆ ಸಂಬಂಧಪಟ್ಟ ಸ್ಥಳಗಳ ಫೋಟೊ ಸಮೇತ ರಹಸ್ಯ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐಗೆ ರವಾನೆ