Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಆಗಮನ ಹಿನ್ನಲೆ ನಗರದ ಹಲವು ರಸ್ತೆಗಳಲ್ಲಿ ಸಂಚಾರ ಬದಲಾವಣೆ

ಪ್ರಧಾನಿ ಮೋದಿ ಆಗಮನ ಹಿನ್ನಲೆ ನಗರದ ಹಲವು ರಸ್ತೆಗಳಲ್ಲಿ ಸಂಚಾರ ಬದಲಾವಣೆ
bangalore , ಗುರುವಾರ, 10 ನವೆಂಬರ್ 2022 (14:43 IST)
ನಾಳೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುವುದರಿಂದ ನಗರದ ಹಲವು ಮಾರ್ಗಗಳ ಸಂಚಾರ ಬದಲಾವಣೆ ಮಾಡಲಾಗಿದೆ.ನಾಳೆ ಬೆಳಗ್ಗೆ 8 ರಿಂದ ಮಧ್ಯಾಹ್ನ 2ರವರೆಗೆ ಬಸವೇಶ್ವರ ವೃತ್ತ, ಅರಮನೆ ರಸ್ತೆ, ರೇಸ್‌ಕೋರ್ಸ್‌ ರಸ್ತೆ, ಸ್ಯಾಂಕಿರಸ್ತೆ,ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ,ಕ್ಲೀನ್ಸ್ ರಸ್ತೆ, ಬಳ್ಳಾರಿ ರಸ್ತೆ, ಏರ್‌ಪೋರ್ಟ್‌ ಕಾರಿಡಾರ್ ರಸ್ತೆ,ಶೇಷಾದ್ರಿ ರಸ್ತೆ-ಮಹಾರಾಣಿ ಕಾಲೇಜು ಬ್ರಿಡ್ಜ್-ರೈಲ್ವೆ ಸ್ಟೇಷನ್ ದ್ವಾರ,ಕೆ ಜಿ ರಸ್ತೆ, ಶಾಂತಲಾ ಜಂಕ್ಷನ್‌ನಿಂದ ಮೈಸೂರು ಬ್ಯಾಂಕ್‌ ವೃತ್ತದವರೆಗೆ,ವಾಟಾಳ್‌ ನಾಗರಾಜ್‌ ರಸ್ತೆ-ಕೋಡೆ ಅಂಡರ್‌ಪಾಸ್‌ನಿಂದ ಪಿಎಫ್‌ವರೆಗೆ ಏರ್‌ಪೋರ್ಟ್ ರಸ್ತೆ ಸುತ್ತಲಿನ ಪ್ರದೇಶದ ರಸ್ತೆಗಳಲ್ಲಿ ಸಂಚಾರ ನಿಷೇಧ ಮಾಡಲಾಗಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ನ.15ರಂದು ಬಹುದೊಡ್ಡ ಘೋಷಣೆ-ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್