Select Your Language

Notifications

webdunia
webdunia
webdunia
webdunia

ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ

Traffic in sensitive and hypersensitive areas
bangalore , ಶುಕ್ರವಾರ, 5 ಮೇ 2023 (18:18 IST)
ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಚಾಮರಾಜಪೇಟೆ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್, ನಗರ ಪೊಲೀಸ್ ಆಯುಕ್ತರಾದ ಶ್ರೀ ಪ್ರತಾಪ್ ರೆಡ್ಡಿ, ಅಪರ ಜಿಲ್ಲಾ ಚುನಾವಣಾಧಿಕಾರಿ(ಬೆಂಗಳೂರು ಕೇಂದ್ರ)ಯಾದ ಡಾ. ಹರೀಶ್ ಕುಮಾರ್, ಹಿರಿಯ ಪೊಲೀಸ್ ಅಧಿಕಾರಿಗಳು, ಗಡಿ ಭದ್ರತಾ ಪಡೆಯ ಯೋಧರು ಪಥಸಂಚಲನ ನಡೆಸಿ ಸಾರ್ವಜನಿಕರಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕುರಿತು ವಿಶ್ವಾಸ ಮೂಡಿಸಿದರು

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೊಬ್ಬ ರಾವಣ ಹುಟ್ಟಿಬಂದರು ಭಜರಂಗದಳವನ್ನು ನಿಷೇಧಿಸಲು ಸಾಧ್ಯವಿಲ್ಲ- ಶಾಸಕ ಅರವಿಂದ ಲಿಂಬಾವಳಿ