ಟ್ರಾಫಿಕ್​​ ಜಾಮ್​​ ಹಿನ್ನೆಲೆ ಮಾರ್ಗ ಬದಲು

Webdunia
ಶನಿವಾರ, 6 ಮೇ 2023 (16:16 IST)
ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಗಾ ರೋಡ್​​ ಶೋ ಹಿನ್ನೆಲೆ, ಬೆಂಗಳೂರಿನ ವಾಹನ ಸವಾರರಿಗೆ ಟ್ರಾಫಿಕ್​​ ಬಿಸಿ ತಟ್ಟುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ಬದಲಾಯಿಸಲಾಗಿತ್ತು. ಬಸ್​, ಆಟೋ, ಬೈಕ್​​, ಖಾಸಗಿ ವಾಹನಗಳಿಗೆ ಬದಲಿ ಮಾರ್ಗ ಬಳಸಲು ಸೂಚನೆ ನೀಡಲಾಗಿತ್ತು.. ಬೆಂಗಳೂರು ಸಂಚಾರಿ ಪೊಲೀಸರು ಸವಾರರಿಗೆ ಈ ಕುರಿತು ಸೂಚನೆ ನೀಡಿದ್ರು.. ಜೆ.ಪಿ.ನಗರ, RBI ಲೇಔಟ್, ರೋಸ್ ಗಾರ್ಡನ್, ಜೆಜೆ ನಗರ, ಬಿನ್ನಿಮಿಲ್, ಬುಲ್ ಟೆಂಪಲ್, ರಾಮಕೃಷ್ಣ ಆಶ್ರಮ ರಸ್ತೆಗಳಲ್ಲಿ ಮೋದಿ ರೋಡ್​ ಶೋ ನಡೆಯಿತು. ಈ ಹಿನ್ನೆಲೆಯಲ್ಲಿ ಬದಲಿ ಮಾರ್ಗ ಬಳಸಲು ಸೂಚನೆ ನೀಡಲಾಗಿತ್ತು.. ಅಂತೆಯೇ ಚಾಮರಾಜಪೇಟೆ ಮುಖ್ಯರಸ್ತೆ, ಬಾಳೆಕಾಯಿ ಮಂಡಿ, ಕೆ.ಪಿ.ಅಗ್ರಹಾರ, ಮಾಗಡಿ ರಸ್ತೆ, ಚೋಳರಪಾಳ್ಯ, ಎಂ.ಸಿ.ವೃತ್ತ, ಬಿಜಿಎಸ್ ಮೈದಾನ, ಬಸವೇಶ್ವರ ನಗರ, ಶಂಕರಮಠ, ಮೋದಿ ಆಸ್ಪತ್ರೆ, ನವರಂಗ್​​​​​ಮಲ್ಲೇಶ್ವರ ಸರ್ಕಲ್ ರಸ್ತೆ ಬದಲಿಗೆ ಬೇರೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments