Select Your Language

Notifications

webdunia
webdunia
webdunia
webdunia

ಬೆಂಗಳೂರಿನ ವಾಹನ ಸವಾರರಿಗೆ ಟ್ರಾಫಿಕ್​ ಬಿಸಿ

ಬೆಂಗಳೂರಿನ ವಾಹನ ಸವಾರರಿಗೆ ಟ್ರಾಫಿಕ್​ ಬಿಸಿ
bangalore , ಗುರುವಾರ, 16 ಫೆಬ್ರವರಿ 2023 (18:11 IST)
ಯಲಹಂಕ ವಾಯುನೆಲೆಯಲ್ಲಿ ಏರ್​ ಶೋ ಹಿನ್ನೆಲೆ ಏರ್​ಶೋ ವೀಕ್ಷಿಸಲು ಸಾರ್ವಜನಿಕರಿಗೆ ಇಂದು ಅವಕಾಶ ನೀಡಲಾಗಿದೆ. ಪಾಸ್​ ಪಡೆದು ಏರ್​ಶೋ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ನೀಡಿರುವ ಹಿನ್ನೆಲೆ, ಇಂದು ಬೆಂಗಳೂರಿನ ಕೆಲವೆಡೆ ವಾಹನ ಸವಾರರಿಗೆ ಟ್ರಾಫಿಕ್​ ಬಿಸಿ ತಟ್ಟಿದೆ. ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ ಎಂದು ತಿಳಿದಿದ್ದ ಬೆಂಗಳೂರು ಟ್ರಾಫಿಕ್ ಪೊಲೀಸ್ ಟ್ರಾಫಿಕ ಕಿರಿಕಿರಿ ತಪ್ಪಿಸಲು ಬದಲಿ ಮಾರ್ಗದ ವ್ಯವಸ್ಥೆಯನ್ನ ಮಾಡಿದ್ದಾರೆ. ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದ್ದು, ಏರ್​ಶೋ ನೋಡಲು ಬರುವವರಿಗೆ GKVK ಮತ್ತು ಜಕ್ಕೂರಿನಲ್ಲಿ ವಾಹನಗಳ ಪಾರ್ಕಿಂಗ್​ಗೆ​ ವ್ಯವಸ್ಥೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಶ್ವತ್ಥ್ ನಾರಾಯಣ​​ ಹೇಳಿಕೆಗೆ C.M ಇಬ್ರಾಹಿಂ ಖಂಡನೆ