Select Your Language

Notifications

webdunia
webdunia
webdunia
webdunia

ಸರ್ಜಾಪುರ ಬೆಂಗಳೂರು ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಜಾಮ್

ಸರ್ಜಾಪುರ ಬೆಂಗಳೂರು ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಜಾಮ್
bangalore , ಮಂಗಳವಾರ, 6 ಸೆಪ್ಟಂಬರ್ 2022 (20:57 IST)
ಸರ್ಜಾಪುರ  ಮುಖ್ಯರಸ್ತೆ ಸಂಪೂರ್ಣ ಟ್ರಾಫಿಕ್ ಜಾಮ್ ನಿಂದ ಕೂಡಿದೆ.ನೀರಿನಲ್ಲಿ ಕಿಲೋಮೀಟರ್ ಗಟ್ಟಲೇ ವಾಹನಗಳು ನಿಂತಿದೆ.ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಂತೂ ಪರದಾಟ ನಡೆಸುವಂತಾಗಿದೆ.ನೀರಿನಲ್ಲಿ ಕೆಲಸಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವ ಉದ್ಯೋಗಿಗಳ ಗೋಳಾಂತು ಕೇಳುವವರಿಲ್ಲ.ಸರ್ಜಾಪುರ ಬೆಂಗಳೂರು ರಸ್ತೆಯಲ್ಲಿ ಎಲ್ಲಿ ನೋಡಿದರು ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚಾಗುತ್ತಿದೆ.ಇಷ್ಟೆಲ್ಲ ಸಮಸ್ಯೆಗಳಾದ್ರು  ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾತ್ರ ಸ್ಥಳಕ್ಕೆ ಬಂದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ರೈನ್ ಬೋ ಲೇಔಟ್ ಗೆ ಜಲದಿಗ್ಬಂಧನ