Webdunia - Bharat's app for daily news and videos

Install App

ತಾಂತ್ರಿಕ ಸಮಸ್ಯೆಯಿಂದ ಕಡಿಮೆಯಾದ ಮೆಟ್ರೋ ರೈಲುಗಳ ಸಂಚಾರ

geetha
ಮಂಗಳವಾರ, 20 ಫೆಬ್ರವರಿ 2024 (19:38 IST)
ಬೆಂಗಳೂರು-ಬೆಳ್ಳಂಬೆಳ್ಳಗೆ ಬೈಯಪ್ಪನಹಳ್ಳಿ ಮತ್ತು ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕೆಲಕಾಲ ಪ್ರಯಾಣಿಕರು ಪರದಾಟ ನಡೆಸಿದ್ರು.ನೇರಳೆ ಮಾರ್ಗದ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು,ನಿಧಾನಗತಿಯಲ್ಲಿ ಮೆಟ್ರೋ ಸಾಗಿದೆ ಹೀಗಾಗಿ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದು,ಮೆಜೆಸ್ಟಿಕ್, ಎಂ.ಜಿ.ರೋಡ್ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ಜನ ಕ್ಯೂ ನಿಂತಿದ್ದಾರೆ.ನಗರದ ಹಲವು ಮೆಟ್ರೋ ಸ್ಟೇಷನ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಟ್ರೈನ್ ಸಿಗದೇ ಆಫೀಸ್ ಗೆ ತೆರಳಲಾಗದೇ  ಪ್ರಯಾಣಿಕರು ಪರದಾಟ ನಡೆಸಿದ್ದಾರೆ.
 
ತಾಂತ್ರಿಕ ದೋಷದಿಂದ ಬೈಯಪ್ಪನಹಳ್ಳಿಯಿಂದ ಗರುಡಾಚಾರ್ಪಾಳ್ಯ ನಡುವೆ ನೇರಳೆ ಮಾರ್ಗದ ರೈಲುಗಳು ನಿಧಾನಗತಿ ಚಾಲಸುತ್ತಿದೆ.ತಾಂತ್ರಿಕ ಸಮಸ್ಯೆಯಿಂದ ರೈಲು ವೇಳಾಪಟ್ಟಿಯಲ್ಲಿ ಅಡಚಣೆ ಉಂಟಾಗಿದ್ದು ಆದಷ್ಟು ಬೇಗ ಸಮಸ್ಯೆ ಪರಿಹರಿಸಲು ತಂಡಗಳು ಕೆಲಸ ಮಾಡುತ್ತಿವೆ.ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದ ಬಿ ಎಂ ಆರ್ ಸಿಎಲ್ ತಿಳಿಸಿದೆ.ಕಾರ್ಯಾಚರಣೆಯ ತಂಡವು ನಮ್ಮ ಪ್ರಯಾಣಿಕರ ಅನಾನುಕೂಲತೆಗಳನ್ನು ಕಡಿಮೆ ಮಾಡಲು ಶಾರ್ಟ್ ಲೂಪ್ ಸೇವೆಗಳನ್ನು ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭುವನೇಶ್ವರಿಯನ್ನು ಒಪ್ಪದ ಬಾನು ಮುಷ್ತಾಕ್ ಈಗ ಚಾಮುಂಡಿಯನ್ನು ಒಪ್ಪುತ್ತಾರಾ: ಪ್ರತಾಪಸಿಂಹ ಪ್ರಶ್ನೆ

ಪಾರ್ಟಿ ವೇಳೆ ಬಹುಮಹಡಿ ಕಟ್ಟಡ ಕುಸಿತ: ಅವಶೇಷಗಳ ಅಡಿಯಲ್ಲಿ 15ರಿಂದ 20 ಮಂದಿ ಸಿಲುಕಿರುವ ಶಂಕೆ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಮುಂದಿನ ಸುದ್ದಿ
Show comments