Webdunia - Bharat's app for daily news and videos

Install App

ನಮ್ಮ ಮೆಟ್ರೋ ನೇರಳೆ ಮಾರ್ಗದ ಸಂಚಾರ ಸ್ಥಗಿತ!

Webdunia
ಶನಿವಾರ, 8 ಜುಲೈ 2023 (08:53 IST)
ಬೆಂಗಳೂರು : ನಮ್ಮ ಮೆಟ್ರೋ ನೇರಳೆ ಮಾರ್ಗದ ಕೆಲವು ನಿಲ್ದಾಣಗಳಲ್ಲಿ ರೈಲು ಸಂಚಾರ ಸ್ಥಗಿತವಾಗಲಿದೆ.

ನೇರಳೆ ಮಾರ್ಗದಲ್ಲಿನ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳನ್ನು ಸಂಪರ್ಕವನ್ನು ಕಲ್ಪಿಸಲು ಸಿಗ್ನಲಿಂಗ್ ಹಾಗೂ ಇತರ ಸಂಬಂಧಿತ ಕಾಮಗಾರಿ ಕೈಗೊಳ್ಳುತ್ತಿದೆ.

ಈ ಹಿನ್ನೆಲೆಯಲ್ಲಿ ಜುಲೈ 10 ರಿಂದ ಆಗಸ್ಟ್ 09 ರವರೆಗೆ ಬೈಯಪ್ಪನಹಳ್ಳಿ- ಎಸ್.ವಿ. ರಸ್ತೆ ಹಾಗೂ ಕೃಷ್ಣರಾಜಪುರ- ವೈಟ್ಫೀಲ್ಡ್ (ಕಾಡುಗೋಡಿ) ಮಾರ್ಗಗಳ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments