Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಶೂಟಿಂಗ್ ವೇಳೆ ಸಾಹಸ ಕಲಾವಿದ ದುರ್ಮರಣ: ನಿರ್ದೇಶಕ ಸೇರಿ ಮೂವರ ಬಂಧನ

webdunia
ಸೋಮವಾರ, 9 ಆಗಸ್ಟ್ 2021 (17:00 IST)

ಜೋಗರಪಾಳ್ಯ ಗ್ರಾಮದಲ್ಲಿ ಪೊಲೀಸರ ಅನುಮತಿ ಇಲ್ಲದೇ ಹಾಗೂ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ಬೇಕಾಬಿಟ್ಟಿ ಸಾಹಸ ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತಿತ್ತು. ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಸಾಹಸ ಕಲಾವಿದ ವಿವೇಕ್ ಮೃತಪಟ್ಟಿದ್ದಾರೆ.

ನಟ ಅಜಯ್ ರಾವ್ ಹಾಗೂ ನಟಿ ರಚಿರಾ ರಾಮ್ ನಟಿಸುತ್ತಿರುವ ರಚ್ಚು ಐ ಲವ್ ಯು ತಂಡ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಸಿನಿಮಾದ ನಿರ್ದೇಶಕ ಶಂಕರ್ ರಾಜ್, ಸಾಹಸ ವಿನೋದ್, ನಿರ್ಮಾಪಕ ಗುರುದೇಶಪಾಂಡೆ ಪೊಲೀಸರ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ದ 304, 308 ಅಡಿಯಲ್ಲಿ ಬಿಡದಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಕೊಟ್ಟ ಖಾತೆಯಲ್ಲಿ ಸಮಾಧಾನವಾಗಿರಿ : ಬಿ.ಸಿ.ಪಾಟೀಲ್