Daily Horoscope

ಇಂದು ಮತ್ತು ನಾಳೆ ಬೆಂ-ಹುಬ್ಬಳ್ಳಿ ಮಧ್ಯೆ ರೈಲು ರದ್ದು

Webdunia
ಸೋಮವಾರ, 20 ನವೆಂಬರ್ 2023 (15:21 IST)
ನೈಋತ್ಯ ರೈಲ್ವೆಯು ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಪ್ರಯಾಣಿಸುವ ಎರಡು ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ನವೆಂಬರ್​ 20 ಮತ್ತು 21 ರಂದು ಪ್ರಯಾಣಿಸಬೇಕಿದ್ದ ರೈಲು ಸಂಖ್ಯೆ 07340 ಮತ್ತು 07339 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಕೆಎಸ್‌ಆರ್ ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ಕಳಪೆ ಆಕ್ಯುಪೆನ್ಸಿ ಕಾರಣ ನೀಡಿ ರದ್ದುಗೊಂಡಿವೆ. ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಪ್ರಯಾಣಿಸುವ ರೈಲುಗಳು ಕಳಪೆ ಆಕ್ಯುಪೆನ್‌ಸಿಯ ಕಾರಣ ಮುಂದಿನ ಸುತ್ತೋಲೆ ಹೊರಡಿಸುವವರೆಗು ರದ್ದಾಗೊಳಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments