Daily Horoscope
✕

ರೈಲು ಟಿಕೆಟ್ ಆನ್ ಲೈನ್ ಬುಕ್ಕಿಂಗ್ ಆರಂಭ

Webdunia
ಭಾನುವಾರ, 10 ಮೇ 2020 (22:58 IST)
ರೈಲು ಟಿಕೆಟ್ ಆನ್ ಲೈನ್ ಬುಕ್ಕಿಂಗ್ ಸೇವೆ ಆರಂಭಕ್ಕೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.

ಐಆರ್ ಸಿಟಿಸಿ ವೆಬ್ ಸೈಟಿನಲ್ಲಿ ಟಿಕೆಟ್ ನ್ನು ಮುಂಗಡವಾಗಿ ಬುಕ್ ಮಾಡುವ ಸೌಲಭ್ಯ ಹಾಗೂ ಅವಕಾಶ ನೀಡಲಾಗಿದೆ.
ಯಾವುದೇ ಕಾರಣಕ್ಕೂ ರೈಲು ನಿಲ್ದಾಣಗಳಲ್ಲಿ ಟಿಕೆಟ್ ಕೊಡಲಾಗುವುದಿಲ್ಲ.


ಆರೋಗ್ಯವಂತರಿಗೆ ಮಾತ್ರ ರೈಲಿನಲ್ಲಿ ಸಂಚಾರ ಮಾಡೋಕೆ ಸಾಧ್ಯ. ರೈಲು ನಿಲ್ದಾಣದಲ್ಲಿ ಥರ್ಮಲ್ ಸ್ಕ್ರೀನಿಂಗ್, ತಪಾಸಣೆಗೆ ಒಳಪಡಬೇಕಾಗುತ್ತದೆ. ಇನ್ನುಳಿದ ಮಾಹಿತಿ ಹಾಗೂ ರೈಲು ಸಂಚಾರದ ಬಗ್ಗೆ ಸಕಾಲದಲ್ಲಿ ರೈಲ್ವೆ ಇಲಾಖೆ ಮಾಹಿತಿ ನೀಡಲು ಸನ್ನದ್ಧವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments