Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ರೈಲು ಸಂಚಾರ ಸ್ಥಗಿತ

ಬೆಂಗಳೂರಿನಲ್ಲಿ  ರೈಲು ಸಂಚಾರ ಸ್ಥಗಿತ
ಬೆಂಗಳೂರು , ಶನಿವಾರ, 23 ಅಕ್ಟೋಬರ್ 2021 (16:09 IST)
ಬೆಂಗಳೂರು ನಗರದ ನಾಯಂಡಹಳ್ಳಿ ಯಾರ್ಡ್‌ನಲ್ಲಿ ಥಿಕ್ ವೆಬ್ ಸ್ವಿಚ್‌ಗಳ ಕೆಲಸದ ಅಳವಡಿಕೆ ಕಾರ್ಯಕ್ಕಾಗಿ ಲೈನ್ ಬ್ಲಾಕ್ ತೆಗೆದುಕೊಂಡು ಕೆಳಗಿನ ರೈಲುಗಳ ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
1)ರೈಲು ಸಂಖ್ಯೆ 06560 ಮೈಸೂರಿನಿಂದ ಚಲಿಸುವ ಮೈಸೂರು- ಕೆಎಸ್‌ಆರ್ ಬೆಂಗಳೂರು ಮೆಮು ರೈಲು 02.11.2021 ಮತ್ತು 11.11.2021 ರಂದು ರದ್ದುಗೊಳಿಸಲಾಗುತ್ತದೆ.
 
2. ರೈಲು ಸಂಖ್ಯೆ 06559 ಕೆಎಸ್‌ಆರ್ ಬೆಂಗಳೂರಿನಿಂದ ಚಲಿಸುವ ಕೆಎಸ್‌ಆರ್ ಬೆಂಗಳೂರು- ಮೈಸೂರು ಮೆಮು ರೈಲು 03.11.2021 ಮತ್ತು 12.11.2021 ರಂದು ರದ್ದುಗೊಳಿಸಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗುಡ್ ನ್ಯೂಸ್ ರಾಜ್ಯದ ಎಲ್ಲಾ ಜಿಲ್ಲೆಯಲ್ಲು ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ ..!!