Select Your Language

Notifications

webdunia
webdunia
webdunia
webdunia

ಅಲೋಕ್ ಕುಮಾರ್ ಸೇರಿದಂತೆ ನಾಲ್ವರು IPS ಅಧಿಕಾರಿಗಳ ವರ್ಗಾವಣೆ

Transfer of four IPS officers including Alok Kumar
ಅಲೋಕ್ ಕುಮಾರ್ ಸೇರಿದಂತೆ ನಾಲ್ವರು IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್, ADGP ಕ್ರೈಂ & ಟೆಕ್ನಿಕಲ್ ಸರ್ವಿಸ್ ,ಆರ್ ಹಿತೇಂದ್ರ, ADGP ಕಾನೂನು ಮತ್ತು ಸುವ್ಯವಸ್ಥೆ,ಸೌಮೇಂದು ಮುಖರ್ಜಿ, ADGP ಪೊಲೀಸ್ ಆಡಳಿತ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಕುಟುಂಬಕ್ಕೆ ಉಚಿತ ಯೋಜನೆ ಬೇಡ, ಬಡವರಿಗೆ ಸಿಗಲಿ : ರೇಣುಕಾಚಾರ್ಯ