Webdunia - Bharat's app for daily news and videos

Install App

ಐಎಎಸ್ ಅಧಿಕಾರಿಗಳ ವರ್ಗಾವಣೆ

Webdunia
ಶನಿವಾರ, 23 ಫೆಬ್ರವರಿ 2019 (12:25 IST)
ರಾಜ್ಯದ ನಾಲ್ವರು ಐಎಎಸ್ ಅಧಿಕಾರಿಗಳನ್ನು ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗೆ ಕಾರ್ಯದರ್ಶಿಯಾಗಿ ವರ್ಗಾವಣೆ ವರ್ಗಾವಣೆ ಮಾಡಲಾಗಿದೆ.

ರೋಹಿಣಿ ಸಿಂಧೂರಿ ಸ್ಥಾನಕ್ಕೆ ಅಕ್ರಂ ಪಾಷಾ ಅವರನ್ನು ನೇಮಕ ಮಾಡಿ  ಆದೇಶ ಹೊರಡಿಸಿದೆ. ಮೊದಲು ಅಕ್ರಂ ಪಾಷಾ ಅಲ್ಪ ಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರಾಗಿದ್ದರು.

ಇನ್ನು ಹಾವೇರಿ ಜಿಲ್ಲಾಧಿಕಾರಿಯಾಗಿದ್ದ ಎಂ.ವಿ ವೆಂಕಟೇಶ್ ಅವರನ್ನು ರಾಷ್ಟ್ರೀಯ ತೋಟಗಾರಿಕಾ ಮಿಷನ್ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದ್ದು, ಹಾವೇರಿ ಜಿಲ್ಲಾಧಿಕಾರಿಯಾಗಿ ಕೆಪಿಎಸ್ಸಿ ಪರೀಕ್ಷಾಧಿಕಾರಿಯಾಗಿದ್ದ ಕೃಷ್ಣಾ ಬಾಜಪೇಯಿ ಅವರನ್ನು ನೇಮಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments