ಟ್ರಾನ್ಸ್ಪರ್ಮರ್ ಬ್ಲಾಸ್ಟ್ ಅಗಿ ತಗುಲಿದ ಬೆಂಕಿ

Webdunia
ಶನಿವಾರ, 14 ಅಕ್ಟೋಬರ್ 2023 (20:19 IST)
ಟ್ರಾನ್ಸ್ಪರ್ಮರ್ ಬ್ಲಾಸ್ಟ್ ಆಗಿ ಬೆಂಕಿ ತಗ್ಗಲಿರುವ ಘಟನೆ ನಗರದ ಲಗ್ಗೆರೆ ಪ್ರೀತಿ ಬಾರ್ ಬಳಿ ನಡೆದಿದೆ.ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಯಿಸಿದ್ದು,ಶಾರ್ಟ್ ಸರ್ಕ್ಯೂಟ್ ನಿಂದ ಟ್ರಾನ್ಸ್ಫಾರ್ಮರ್ ಬ್ಲಾಸ್ಟ್ ಆಗಿರೋ ಶಂಕೆ ವ್ಯಕ್ತವಾಗಿದೆ.ಪಕ್ಕದಲ್ಲಿದ್ದ ಗುಜುರಿ ಅಂಗಡಿಗೆ ಬೆಂಕಿ ತಗುಲಿದ್ದು,ಸದ್ಯ ಬೆಂಕಿ ನಂದಿಸಲು ಅಗ್ನಿ ಶಾಮಕ‌ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.ಯಾವುದೇ ಪ್ರಾಣಾಪಾಯವಾಗಿಲ್ಲ.ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಭಂದ ಐದು ಬೈಕ್ ಸುಟ್ಟು ಕರಕಲಾಗಿದೆ.ಗುಜುರಿ ಪಕ್ಕದಲ್ಲಿದ್ದ ಎರಡು ಮನೆಗೆ ಬೆಂಕಿ ತಗುಲಿದೆ.ಮನೆಯಲ್ಲಿದ್ದವರು ತಕ್ಷಣ ಹೊರಬಂದಿದ್ದಾರೆ.ಸದ್ಯ ನಾಲ್ಕು ಅಗ್ನಿಶಾಮಕ ದಾಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments