Select Your Language

Notifications

webdunia
webdunia
webdunia
webdunia

ಸಾರಿಗೆ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿದ ಸಚಿವ ಶ್ರೀರಾಮುಲು

transport employee salary minister sriramulu  ಶೀರಾಮುಲು ಸಾರಿಗೆ ನೌಕರರು ವೇತನ
benagluru , ಗುರುವಾರ, 5 ಮೇ 2022 (13:30 IST)
ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಶೀಘ್ರ ವೇತನ ಹೆಚ್ಚಳ ಮಾಡುವ ಬಗ್ಗೆ ಹಣಕಾಸು ಇಲಾಖೆ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಶಿವಮೊಗ್ಗದ ಶಿರಸಿ ಬಸ್ ನಿಲ್ದಾಣ ಕಾಮಗಾರಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದ ಸಚಿವರು, ಸಾರಿಗೆ ಸಿಬ್ಬಂದಿಗೆ ಶೀಘ್ರ ವೇತನ ಹೆಚ್ಚಳದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
ಈ ಕುರಿತು ಹಣಕಾಸು ಇಲಾಖೆ ಜತೆ ಚರ್ಚಿಸಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗುವುದು, ಸಂಬಳವಾಗದ ಸಮಸ್ಯೆ ಗಮನದಲ್ಲಿದೆ. ಸಕಾಲಕ್ಕೆ ವೇತನ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದು ಶ್ರೀರಾಮುಲು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಯನ್ನು ಇರಿದ ಮಾಜಿ ಲವ್ವರ್