Select Your Language

Notifications

webdunia
webdunia
webdunia
webdunia

ಮಾರ್ಚ್ 21ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರು

Transport employees who have called for an indefinite strike from March 21 demanding a pay hike
bangalore , ಗುರುವಾರ, 16 ಮಾರ್ಚ್ 2023 (17:12 IST)
25% ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಧರಣಿ ನಡೆಸಲ್ಲಿದ್ದಾರೆ.15% ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಇಂದು ಮಧ್ಯಾಹ್ನ  ಜಂಟಿ ಕ್ರಿಯಾ ಸಮಿತಿ ಜೊತೆ ಸಭೆ ನಡೆಯಲಿದೆ.ಸಾರಿಗೆ ಮುಖಂಡ  ಅನಂತ ಸುಬ್ಬರಾವ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು,2 ಗಂಟೆಯ ಬಳಿಕ ಮುಷ್ಕರದ ನಿರ್ಧಾರ ಮಾಡಲಿದ್ದಾರೆ.ಸರ್ಕಾರದ ಆದೇಶದ ಬಗ್ಗೆ ಚರ್ಚೆ ಮಾಡಿ ನಂತರ ಮುಷ್ಕರದ ಬಗ್ಗೆ ತೀರ್ಮಾನಿಸುತ್ತೆವೆ ಎಂದು ಸಾರಿಗೆ ಮುಖಂಡ ಅನಂತ ಸುಬ್ಬರಾವ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯೇಂದ್ರಗೆ ತಿರುಗೇಟು ಕೊಟ್ಟ ಸೋಮಣ್ಣ ‌