Daily Horoscope
✕

ಸಾರಿಗೆ ಸಚಿವರ ಸಭೆ ವಿಫಲ

Webdunia
ಸೋಮವಾರ, 24 ಜುಲೈ 2023 (14:23 IST)
ಖಾಸಗಿ ಸಾರಿಗೆ ಸಂಘಟನೆಗಳ ಜೊತೆಗೆ ಜರುಗಿದ ಸಭೆ ವಿಫಲವಾಗಿದೆ.ಸುದೀರ್ಘ ಮೂರು ಗಂಟೆಗಳ ಕಾಲ‌ ಸಭೆ ಜರುಗಿದ್ದು,ಸಭೆಯಲ್ಲಿ ಒಮ್ಮತ ಮೂಡದ ಹಿನ್ನೆಲೆ ಜು 27ರಂದು ಸಾರಿಗೆ ಸಂಘಟನೆಗಳು ಕರೆದಿದ್ದ ಬೆಂಗಳೂರು ಬಂದ್ ಬಗ್ಗೆ ಸಚಿವರು ಮಾತಾಡಿಲ್ಲ.ಮತ್ತೆ ಸೋಮವಾರ ಸಾರಿಗೆ  ಸಚಿವ ರಾಮಲಿಂಗ ರೆಡ್ಡಿ ಸಭೆ ಕರೆದಿದ್ದಾರೆ.ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಸಂಘಟನೆಗಳ ಜೊತೆ ಪ್ರತ್ಯೇಕ ಸಭೆ ಕರೆದಿದ್ದು,ಮುಂದಿನ ಸೋಮವಾರ ತಲಾ ಎರಡು ಗಂಟೆಗಳ ಕಾಲ ಸಭೆ ನಡೆಯಲಿದೆ.
 
ಅಂದಿನ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ಸಾರಿಗೆ ಅಧಿಕಾರಿ ಸೇರಿದಂತೆ ಮತ್ತಿತರು ಭಾಗಿಯಾಗಲ್ಲಿದ್ದಾರೆ.31.07 2023 ಸೋಮವಾರದಂದು ಸಭೆ ನಿಗಧಿಮಾಡಿದ್ದು,11 - 1 ಗಂಟೆಗೆ ಆಟೋ ಸಂಘಟನೆಗಳು,2 - 4  ಟ್ಯಾಕ್ಸಿ,4 ಗಂಟೆಗೆ- ಬಸ್ ಸಂಘಟನೆಗಳ ಜೊತೆ ಸಭೆ ನಡೆಯಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments