Select Your Language

Notifications

webdunia
webdunia
webdunia
webdunia

ಸೋಪು, ಚಾಕೋಲೇಟ್ ಬಾಕ್ಸ್‌ನಲ್ಲಿ ಡ್ರಗ್ಸ್ ಸಾಗಣೆ

ಸೋಪು, ಚಾಕೋಲೇಟ್ ಬಾಕ್ಸ್‌ನಲ್ಲಿ ಡ್ರಗ್ಸ್ ಸಾಗಣೆ
bangalore , ಬುಧವಾರ, 13 ಡಿಸೆಂಬರ್ 2023 (16:22 IST)
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಡ್ರಗ್ಸ್ ನಶೆಯನ್ನೇರಿಸಲು ವಿದೇಶದಿಂದ ಡ್ರಗ್‌ ಪೆಡ್ಲರ್‌ಗಳು ಆಗಮಿಸಿದ್ದಾರೆ. ಬ್ಯುಸಿನೆಸ್ ವೀಸಾದಡಿ ನೈಜಿರಿಯಾದಿಂದ ಆಗಮಿಸಿದ ಡ್ರಗ್ ಪೆಡ್ಲರ್ ಬೆಂಗಳೂಗೆ ಬಂದು ವಿವಿಧ ರಾಜ್ಯಗಳಿಂದ ಡ್ರಗ್ಸ್‌ಗಳನ್ನು ಕೊರಿಯರ್ ಮೂಲಕ ತರಿಸಿಕೊಳ್ಳುತ್ತಿದ್ದನು.

ಈಗ ಸದ್ಯಕ್ಕೆ ವಿದೇಶಿ ಪ್ರಜೆಯನ್ನು ಪೊಲೀಸರು ಅರೆಸ್ಟ್ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಆಭರಣ ಮಳಿಗೆ ಮೇಲೆ ಐಟಿ ಅಧಿಕಾರಿಗಳ ದಾಳಿ