Webdunia - Bharat's app for daily news and videos

Install App

ಬೇಡಿಕೆ ಈಡೇರಿಸುವಂತೆ ರಸ್ತೆಗಿಳಿದ ಸಾರಿಗೆ ನೌಕರರು

Webdunia
ಭಾನುವಾರ, 5 ಫೆಬ್ರವರಿ 2023 (18:06 IST)
ಬಜೆಟ್‌ಗೂ ಮುನ್ನ ಸರ್ಕಾರಕ್ಕೆ ಬೇಡಿಕೆಗಳ ಸುರಿಮಳೆ ಶುರುವಾಗಿದ್ದು, ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ಮತ್ತೆ ಸಾರಿಗೆ ನೌಕರರು ರಸ್ತೆಗಿಳಿಯಲಿದ್ದಾರೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ಇಲಾಖೆಯ 4 ನಿಗಮಗಳ ನೌಕರರಿಂದ ನಾಳೆ ಫ್ರೀಡಂಪಾರ್ಕ್‌ನಲ್ಲಿ ಕುಟುಂಬ ಸಮೇತ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯಲಿದ್ದು, ಈ ಹೋರಾಟದಲ್ಲಿ ಸಾವಿರಾರು ನೌಕರರು ಭಾಗಿಯಾಗಲಿದ್ದಾರೆ. ಸಾರಿಗೆ ನೌಕರರ ಬೇಡಿಕೆಗಳೇನು ಅನ್ನುವುದನ್ನ ನೋಡುವುದಾದರೆ ದಿನಾಂಕ ಜ.1 2020ರಿಂದ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಬಾಕಿ ಇದ್ದು, ಕೂಡಲೆ ವೇತನ ಹೆಚ್ಚಳ ಮಾಡುವುದು. ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನಾಲ್ಕು ನಿಗಮಗಳ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರುನೇಮಕಾತಿ ಮಾಡಿಕೊಳ್ಳುವುದು. ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾಗಿರುವ ಎಲ್ಲ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು. ಒಟ್ಟಾರೆ ನಾಳೆ ಫ್ರೀಡಂಪಾರ್ಕ್‌ನಲ್ಲಿ ಕುಟುಂಬ ಸಮೇತ  ಸಾರಿಗೆ ನೌಕರರ ಭಾಗಿಯಾಗಲಿದ್ದಾರೆ . ಇನ್ನು ಇವರ ಹೋರಾಟ ಎಷ್ಷು ದಿನ ಇರಲಿದೆ ಕಾದು ನೋಡ ಬೇಕಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments