Webdunia - Bharat's app for daily news and videos

Install App

ಸಾರಿಕೆ ನೌಕರರ ವೇತನ ಹೆಚ್ಚಳ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 26 ಜುಲೈ 2016 (11:03 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಶೇಖಡಾ 10ಕ್ಕಿಂತ ಹೆಚ್ಚು ವೇತನ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ವೇತನವನ್ನು ಕ್ಯಾಬಿನೆಟ್‌ನಲ್ಲಿ 8 ಪ್ರತಿಶತ ಹೆಚ್ಚಿಸಲು ನಿರ್ಧರಿಸಲಾಗಿತ್ತು. ಆದರೆ, ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ 10 ಪ್ರತಿಶತ ವೇತನ ಹೆಚ್ಚಿಸಲು ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು.
 
ಮೊದಲೇ ಸಾರಿಗೆ ಇಲಾಖೆ ನಷ್ಟದಲ್ಲಿದೆ. ಸಾರಿಗೆ ನೌಕರರು ಹೆಚ್ಚು ಹಠ ಮಾಡುವುದು ಒಳ್ಳೆಯದಲ್ಲ.  ರಾಜ್ಯಾದ್ಯಂತ ಮುಷ್ಕರ ಹೂಡುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಇದನ್ನು ಅರ್ಥಮಾಡಿಕೊಂಡು ಮುಷ್ಕರವನ್ನು ಕೈಬಿಟ್ಟು, ಸೇವೆಗೆ ಹಾಜರಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಯುಧ ಪೂಜೆಯಿದ್ದರೂ ಹಿಂದೂ ಶಿಕ್ಷಕರಿಗೆ ಗಣತಿ ಮಾಡಲು ಒತ್ತಾಯ: ಸಿಟಿ ರವಿ ಕಿಡಿ

ಸಾಕ್ಸ್ ಕೊಳೆಯಾಗಿದ್ದರೆ ಮತ್ತೆ ಮೊದಲಿನಂತಾಗಲು ಇಲ್ಲಿದೆ ಟಿಪ್ಸ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಲ್ಲಿ ಇನ್ನು ಸಿಂಗಲ್ ಆಗಿ ಕಾರಿನಲ್ಲಿ ಓಡಾಡಿದ್ರೂ ಟ್ಯಾಕ್ಸ್: ಇದೊಂದು ಬಾಕಿ ಇತ್ತು ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments