Webdunia - Bharat's app for daily news and videos

Install App

ಒಂದೇ ಕಾರ್ಡಲ್ಲಿ ದೇಶದ ಎಲ್ಲ ಮೆಟ್ರೋ, ಬಸ್ಸಲ್ಲಿ ಓಡಾಟ

Webdunia
ಶುಕ್ರವಾರ, 27 ಜನವರಿ 2023 (19:20 IST)
ಡೆಬಿಟ್‌ ಕಾರ್ಡ್‌ ಮಾದರಿಯಲ್ಲಿರುವ ಎನ್‌ಸಿಎಂಸಿ ಕಾರ್ಡನ್ನು ದೇಶದ ಯಾವುದೇ ಮೆಟ್ರೋ, ಬಸ್‌ನಲ್ಲಿ ಬಳಸಬಹುದು. ತಾಂತ್ರಿಕ ಕಾರಣಗಳಿಂದ ಎನ್‌ಸಿಎಂಸಿ ಜಾರಿ ವಿಳಂಬವಾಗಿದೆ. ಆದರೆ, ಇದೀಗ ಎಲ್ಲ ಮೆಟ್ರೋ ನಿಲ್ದಾಣ ಹಾಗೂ ಇತರೆಡೆಗಳಲ್ಲಿ ಇದರ ಬಳಕೆಗೆ ಅನುವಾಗುವಂತೆ ತಂತ್ರಜ್ಞಾನ ಅಳವಡಿಕೆ ಕಾರ್ಯ ನಡೆದಿದೆ. ಜತೆಗೆ ಕಾರ್ಡ್‌ ದರ ನಿಗದಿ ಬಗ್ಗೆ ಅಂತಿಮ ಹಂತದಲ್ಲಿದೆ. ಹೊಸ ವರ್ಷದಲ್ಲಿ ಇದನ್ನು ನಮ್ಮ ಮೆಟ್ರೋ ಬಳಕೆದಾರರಿಗೆ ಪರಿಚಯಿಸುತ್ತಿದೆ.  ಡೆಬಿಟ್‌ ಕಾರ್ಡ್‌ ಮಾದರಿಯಲ್ಲಿರುವ ಎನ್‌ಸಿಎಂಸಿ ಕಾರ್ಡನ್ನು ದೇಶದ ಯಾವುದೇ ಮೆಟ್ರೋ, ಬಸ್‌ನಲ್ಲಿ ಬಳಸಬಹುದು. ಯಾವುದೇ ಸಾರಿಗೆ ವ್ಯವಸ್ಥೆಯಲ್ಲಿ ಬಳಕೆ ಮಾಡಿದರೂ, ಒಂದೇ ಖಾತೆಗೆ ಹಣ ಜಮೆ ಆಗುತ್ತದೆ. ಅಲ್ಲಿಂದ ಆಯಾ ಸಂಸ್ಥೆ ಒಪ್ಪಂದ ಮಾಡಿಕೊಂಡ ಬ್ಯಾಂಕ್‌ಗೆ ಹಣ ಜಮಾ ಆಗುತ್ತದೆ. ಮೊದಲ ಹಂತದಲ್ಲಿ 25 ಸಾವಿರ ಕಾರ್ಡನ್ನು ಜನತೆಗೆ ತಲುಪಿಸಲು ಸಿದ್ಧತೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments