Daily Horoscope

ರವಿಬೆಳಗೆರೆಗೆ ಮುಂದುವರಿದ ಚಿಕಿತ್ಸೆ

Webdunia
ಗುರುವಾರ, 14 ಡಿಸೆಂಬರ್ 2017 (06:59 IST)
ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗೆರವಳ್ಳಿ ಕೊಲೆಗೆ ಸುಪಾರಿ ಪ್ರಕರಣದ ಹಿನ್ನೆಲೆ ಮಧ್ಯಂತರ ಜಾಮೀನಿನ ಮೂಲಕ ಜಯದೇವ ಆಸ್ಪತ್ರೆಯಲ್ಲಿ ಇರುವ ಪತ್ರಕರ್ತ ರವಿ ಬೆಳಗೆರೆಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ.


ಮಧುಮೇಹ, ಬಿ.ಪಿ, ಹೃದಯ ಸಂಬಂಧಿ ಕಾಯಿಲೆಯ ಹಿನ್ನೆಲೆ ಜಯದೇವ ಆಸ್ಪತ್ರೆಯ ಡಿಲೆಕ್ಸ್ ವಾರ್ಡ್ ನಲ್ಲಿ  ರವಿ ಬೆಳಗೆರೆಗೆ ಇಬ್ಬರು ವೈದ್ಯರಿಂದ ಚಿಕಿತ್ಸೆ ಮುಂದುವರಿದಿದೆ. ರವಿ ಬೆಳಗೆರೆ ಭದ್ರತೆಗಾಗಿ ಇಬ್ಬರು ಪೇದೆಗಳ ನಿಯೋಜನೆಯನ್ನು ಕೂಡ ಮಾಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments