Daily Horoscope
✕

ತ್ರಿದೇವಿ – ಪ್ರೇಮ್ ಗೆ ಕಡಲ ತೀರದಲ್ಲಿ ಎಂಥಾ ಸ್ಥಿತಿ ಬಂತು ಗೊತ್ತಾ?

Webdunia
ಮಂಗಳವಾರ, 3 ಸೆಪ್ಟಂಬರ್ 2019 (18:03 IST)
ಕಡಲ ತೀರದಲ್ಲಿ ತ್ರಿದೇವಿ ಪ್ರೇಮ್ ಗೆ ಬರಬಾರದ ಸಂಕಷ್ಟ ಬಂದಿದೆ.

ಮಂಗಳೂರಿನ ಕಡಲತೀರದಲ್ಲಿ ಡ್ರಡ್ಜರ್ ಮುಳುಗಡೆಯಾಗಿರೋದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಡ್ರಡ್ಜರ್ ಗೆ ನೀರು ಒಳನುಗ್ಗಿತ್ತು. ತ್ರಿದೇವಿ ಪ್ರೇಮ್ ಎಂಬ ಹೆಸರಿನ ಡ್ರಡ್ಜರ್ ನಲ್ಲಿ ನೀರು ತುಂಬಿಕೊಂಡ ಪರಿಣಾಮ ಅದರಲ್ಲಿದ್ದ ಜನರು ತೊಂದರೆಗೆ ಸಿಲುಕಿದ್ದರು.

ಡ್ರಡ್ಜರ್ ನೊಳಗೆ ಇದ್ದ 13  ಮಂದಿಯನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ್ದರು. ಅದಾದ ಒಂದು ದಿನದ ಬಳಿಕ ಡ್ರಡ್ಜರ್  ಮುಳುಗಡೆಯಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments