ಬರ್ತ್ ಡೇ ಪಾರ್ಟಿಗೆ ಕರೆದು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕರು

Webdunia
ಬುಧವಾರ, 1 ಮೇ 2019 (06:34 IST)
ಬೆಂಗಳೂರು : ಮಹಿಳೆಯೊಬ್ಬಳನ್ನು ಬರ್ತ್ ಡೇ ಪಾರ್ಟಿ ನೆಪದಲ್ಲಿ ಕರೆದು ಮದ್ಯಪಾನ ಮಾಡಿಸಿ ಹಣದ  ಆಮಿಷಯೊಡ್ಡಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ  ಬೆಂಗಳೂರಿನಲ್ಲಿ ನಡೆದಿದೆ.



ವೇಲು ಹಾಗೂ ಆತನ ಸ್ನೇಹಿತರು ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳು. ವೇಲು ತನ್ನ ಗೆಳೆಯನ ಹುಟ್ಟುಹಬ್ಬದ ಪಾರ್ಟಿ ಇದೆ ಎಂದು ರಾತ್ರಿ ವೇಳೆ ಜೀವನ್ ಭೀಮಾನಗರದ ಕ್ಲೌಡ್ ನೈನ್ ಪಬ್ ನಲ್ಲಿ ಆಯೋಜಿಸಿದ್ದ ಬರ್ತ್ ಡೇ ಪಾರ್ಟಿಗೆ ಮಹಿಳೆಯನ್ನು ಕರೆದುಕೊಂಡು ಹೋಗಿದ್ದನು. ಅಲ್ಲಿ ಆಕೆಗೆ ಮದ್ಯಪಾನ ಮಾಡಿಸಿ ಡ್ರಾಪ್ ಕೊಡುವುದಾಗಿ ಹೇಳಿ  ಸ್ನೇಹಿತರ ಜೊತೆ ಸೇರಿ ಕೇಳಿದಷ್ಟು ದುಡ್ಡು ಕೊಡ್ತಿವಿ ಸಹಕರಿಸು ಎಂದು ಹೇಳಿ ಕಾರಿನಲ್ಲಿಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

 

ಇದಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಆಕೆಯ ಮೇಲೆ ಹಲ್ಲೆ ಮಾಡಿದ್ದಲ್ಲದೇ ಮೈ-ಕೈ ಮುಟ್ಟಿ ಕಿರುಕುಳ ನೀಡಿದ್ದಾರೆ. ಕಾಮುಕರಿಂದ ಹೇಗೋ ತಪ್ಪಿಸಿಕೊಂಡ ಮಹಿಳೆ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಬಗ್ಗೆ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 34, 504, 354 ಅಡಿ ಪ್ರಕರಣ ದಾಖಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

                                                `

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments