ಟ್ರಬಲ್ ಶೂಟರ್‌ಗೆ ಕಸದ ಮಾಫಿಯಾ ತಡೆಯಲು ಸಾಧ್ಯವಾಗುತ್ತಿಲ್ಲ: ಡಿಕೆಶಿ ಕಾಲೆಳೆದ ಅಶೋಕ್‌

Sampriya
ಭಾನುವಾರ, 9 ನವೆಂಬರ್ 2025 (10:39 IST)
ಬೆಂಗಳೂರು: ಸಿಲಿಕಾನ್‌ ಸಿಲಿಯ ಮೂಲಸೌಕರ್ಯ ಸಮಸ್ಯೆ ಸರಿಪಡಿಸಲು ಸಾಧ್ಯವಾಗದಿದ್ದರೆ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರು ಅಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಒತ್ತಾಯಿಸಿದ್ದಾರೆ. 

ನಗರದಲ್ಲಿ ಗುಂಡಿ ಬಿದ್ದ ರಸ್ತೆಗಳನ್ನು ಗುರುತಿಸಿ ಸರ್ಕಾರದ ಗಮನ ಸೆಳೆಯಲು ವಿಜಯನಗರ ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಇದೇ ವೇಳೆ ಈ ಅಭಿಯಾನವನ್ನು ನಗರದ ಇತರ ವಿಧಾನಸಭಾ ಕ್ಷೇತ್ರಗಳಿಗೂ ವಿಸ್ತರಿಸಲಾಗುವುದು ಎಂದೂ ಅಶೋಕ್‌ ಘೋಷಿಸಿದರು.

ನಗರದ ಮೂಲಸೌಕರ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸರಿಪಡಿಸಲು ಶಿವಕುಮಾರ್ ವಿಫಲರಾದರೆ, ಬೆಂಗಳೂರು ಅಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರು ಅಶೋಕ್‌ ಆಗ್ರಹಿಸಿದರು. 

ಅಕ್ಟೋಬರ್ 31 ರೊಳಗೆ ಬೆಂಗಳೂರನ್ನು ಗುಂಡಿ ಮುಕ್ತಗೊಳಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಗಡುವು ನೀಡಿದ್ದರು. ಆದರೆ ಅದು ಆಗಲಿಲ್ಲ. ತಾನು ಟ್ರಬಲ್ ಶೂಟರ್ ಎಂದು ಡಿಸಿಎಂ ಹೇಳಿಕೊಳ್ಳುತ್ತಾರೆ, ಆದರೆ, ಅವರಿಗೆ ಕಸದ ಮಾಫಿಯಾವನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ಲೇವಡಿ ಮಾಡಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸರ್ಕಾರ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟಿದೆ: ಕುಮಾರಸ್ವಾಮಿ ವ್ಯಂಗ್ಯ

ಪ್ರಯಾಣದೂದ್ದಕ್ಕೂ ಯುವತಿ ಕೈ ಕಾಲು, ಮುಟ್ಟಿ ದೌರ್ಜನ್ಯ, ರ‍್ಯಾಪಿಡೋ ಬೈಕ್‌ ಸವಾರ ಅರೆಸ್ಟ್‌

ಭಯೋತ್ಪಾದನೆ ವಿಚಾರವಾಗಿ ಮತ್ತೇ ಪಾಕ್, ಅಫ್ಘಾನಿಸ್ತಾನ ನಡುವೆ ಮಾತುಕತೆ ವಿಫಲ

ವೋಟ್ ಚೋರಿ ಕಲ್ಪನೆಯ ಜನಕ ಯಾರೆಂದು ಎಸ್.ಸುರೇಶ್ ಕುಮಾರ್ ಪ್ರಶ್ನೆ

ಯಶಸ್ವಿ ರಾಜಕೀಯ ಜೀವನವನ್ನು ಹೊಂದಲು ಸುಳ್ಳು ಹೇಳುವುದು ಸರಿಯೇ: ರಾಹುಲ್ ಗಾಂಧಿಯನ್ನು ಕುಟುಕಿದ ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments