Daily Horoscope
✕

ಕಂಬಳಕ್ಕೆ ಮತ್ತೆ ಅಡ್ಡಿ?

Webdunia
ಶನಿವಾರ, 15 ಸೆಪ್ಟಂಬರ್ 2018 (19:23 IST)
ಬಹು ಪ್ರಸಿದ್ಧವಾಗಿರುವ ಕಂಬಳ ಹಾಗೂ ಇತರ ಪ್ರಾಣಿಗಳ ಗಾಡಿ ಸ್ಪರ್ಧೆಗಳಿಗೆ ನಿಷೇಧ ಹೇರಬೇಕು. ಹೀಗಂತ ಸುಪ್ರೀಂಕೋರ್ಟನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

ಪ್ರಾಣಿ ದಯಾ ಸಂಘವು ಸುಪ್ರೀಂಕೋರ್ಟ ಮೆಟ್ಟಿಲೇರಿದೆ. ಕಂಬಳ ಹಾಗೂ ಗೂಳಿ ಸೇರಿದಂತೆ ಎತ್ತಿನ ಗಾಡಿಯಂತಹ ಓಟದ ಸ್ಪರ್ಧೆಗಳಿಗೆ ನಿಷೇಧ ಹೇರಬೇಕೆಂದು ಕೋರ್ಟ ಮೆಟ್ಟಿಲೇರಿದೆ.

ಈ ಹಿಂದೆ ರಾಜ್ಯ ವಿಧಾನ ಮಂಡಲ ಅಂಗೀಕರಿಸಿದ್ದ ಪ್ರಾಣಿ ಹಿಂಸೆ(ಕರ್ನಾಟಕ ತಿದ್ದುಪಡಿ) ತಡೆ ಕಾಯ್ದೆ – 2017ಕ್ಕೆ ಪೆಟಾ ಮತ್ತೆ ತಗಾದೆ ತೆಗೆದಿದೆ. ರಾಜ್ಯ ಸರಕಾರದ ಕಾಯ್ದೆಯನ್ನು ತಿರಸ್ಕಾರ ಮಾಡಬೇಕೆಂದು ಮತ್ತೆ ಅರ್ಜಿ ಸಲ್ಲಿಸಿದೆ. ಪೆಟಾ ಅರ್ಜಿ ಹಿನ್ನೆಲೆಯಲ್ಲಿ ಕರ್ನಾಟಕದ ಮುಖ್ಯವಾಗಿ ತಮಿಳುನಾಡಿನ ಕಂಬಳ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments