ನಿಜವಾದ ಪ್ರೀತಿ, ಗೋಮಾಂಸ ತಿನ್ನಿಸಿ, ಬೂರ್ಖಾ ಧರಿಸುತ್ತಿರಲಿಲ್ಲ: ಎಸ್‌ಡಿಪಿಐ ನಿಷೇಧಕ್ಕೆ ಮುತಾಲಿಕ್ ಒತ್ತಾಯ

Sampriya
ಭಾನುವಾರ, 1 ಜೂನ್ 2025 (16:49 IST)
ಹುಬ್ಬಳ್ಳಿ: ಕೇರಳದಿಂದ ಮಂಗಳೂರಿಗೆ ಬರುವ ವ್ಯಕ್ತಿಗಳು ಗಲಭೆ ಮಾಡಿ, ಕೊಲೆಗೆ ಪ್ರಚೋದನೆ ನೀಡುತ್ತ ದಾಂಧಲೆ ಮಾಡುತ್ತಿದ್ದಾರೆ. ಈ ಸಂಬಂದ ರಾಜ್ಯ ಸರ್ಕಾರವು  ಪಿಎಫ್‌ಐ ಸಂಘಟನೆ ನಿಷೇಧಿಸಿದಂತೆ, ಎಸ್‌ಡಿಪಿಐ ಪಕ್ಷವನ್ನು ನಿಷೇಧಿಸಬೇಕು ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್‌ ಆಗ್ರಹಿಸಿದರು.

ನಗರದ ಕ್ಯೂಬಿಕ್ಸ್ ಹೋಟೆಲ್ ಸಭಾಂಗಣದಲ್ಲಿ ಭಾನುವಾರ ನಡೆದ ಶ್ರೀರಾಮ ಸೇನೆಯ ‘ಲವ್ ಜಿಹಾದ್ ವಿರುದ್ಧ 24/7 ಕಾರ್ಯ ನಿರ್ವಹಿಸಿದ ಸಹಾಯವಾಣಿ’ಯ ಪ್ರಥಮ ವರ್ಷದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಮುಸ್ಲಿಮ್‌ ಮತಾಂಧರು ಲವ್‌ ಜಿಹಾದ್‌ ಮೂಲಕ ಹಿಂದೂ ಹುಡುಗಿಯರನ್ನು ಯಾಮಾರಿಸುತ್ತಿದ್ದಾರೆ. ಅವರು ನಿಜವಾಗಿ ಪ್ರೀತಿ ಮದುವೆಯಾಗಿದ್ದರೆ ಅವರನ್ನು ಗೋಮಾಂಸ ತಿನ್ನುವಂತೆ, ಬೂರ್ಖಾ ಧರಿಸುವಂತೆ ಯಾಕೆ ಒತ್ತಡ ಹೇರುತ್ತಿದ್ದರು.

ಪ್ರೀತಿಗೆ ವಿರೋಧವಿಲ್ಲ ಆದರೆ ಪ್ರೀತಿ ಹೆಸರಲ್ಲಿ ನಡೆಯುತ್ತಿರುವ ಕಪಟತನ, ಧರ್ಮ ವಿರೋಧಿ ಹಾಗೂ ದೇಶದ್ರೋಹಿ ಕಾರ್ಯದ ವಿರುದ್ಧ ಸಮರ ಸಾರುತ್ತಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments