ಎಸಿಬಿಯಿಂದ ಸತ್ಯ ಸಂಗತಿ ಹೊರಬೀಳಲಿದೆ: ಕಾಗೋಡು ತಿಮ್ಮಪ್ಪ

Webdunia
ಭಾನುವಾರ, 20 ಆಗಸ್ಟ್ 2017 (13:48 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾದ ದೂರಿನ ತನಿಖೆ ನಡೆಸುತ್ತಿರುವ ಎಸಿಬಿಯಿಂದ ಸತ್ಯ ಸಂಗತಿ ಹೊರಬೀಳಲಿದೆ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಆದರೆ, ಸರಕಾರ ಯಾವುದೇ ಕಾರಣಕ್ಕೂ ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಭ್ರಷ್ಟಾಚಾರ ನಿಗ್ರಹ ದಳ ತನಿಖಾ ಸಂಸ್ಥೆಯಾಗಿದ್ದು, ದುರ್ಬಳಕೆ ಮಾಡಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಯಡಿಯೂರಪ್ಪ ವಿರುದ್ಧ ಸರಕಾರ ದೂರು ದಾಖಲಿಸಿಲ್ಲ. ಖಾಸಗಿ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದಾರೆ. ದೂರಿಗೂ ಸರಕಾರಕ್ಕೂ ಯಾವುದೇ ಸಂಬಂಧಿಲ್ಲ ಎಂದು ತಿಳಿಸಿದ್ದಾರೆ.
 
ಬಿಜೆಪಿ ರಾಜ್ಯ ಸರಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ.ಯಡಿಯೂರಪ್ಪ ಡಿನೋಟಿಫಿಕೇಶನ್ ಮಾಡಿರುವುದು ಸತ್ಯ ಎಂದು ಸಚಿವ ಕಾಗೋಡು ತಿಮ್ಮಪ್ಪ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments