Daily Horoscope

Select Your Language

Notifications

webdunia
webdunia
webdunia
webdunia

ತುಮಕೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕಾಂಗ್ರೆಸ್‌ ತೆಕ್ಕೆಗೆ.

ಕಾಂಗ್ರೆಸ್
ಇಂದು ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸುಧೀಶ್ವರ್ ಮೇಯರ್, ಉಪಮೇಯರ್ ಆಗಿ ಜೆಡಿಎಸ್‌ನ ಜಯಲಕ್ಷ್ಮೀ ಆಯ್ಕೆಯಾಗಿದ್ದಾರೆ.
ಈ ಬಾರಿಯ ಚುನಾವಣೆಯಲ್ಲೂ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಮುಂದುವರಿಸಿದೆ. ಕಳೆದ ಬಾರಿ ಮೇಯರ್ ಸ್ಥಾನ ಜೆಡಿಎಸ್ ತೆಕ್ಕೆಯಲ್ಲಿತ್ತು.ಉಪಮೇಯರ್ ಸ್ಥಾನ ಕಾಂಗ್ರೆಸ್‌ಗೆ ಸಿಕ್ಕಿತ್ತು. ಒಪ್ಪಂದದಂತೆ ಮುಂದಿನ ಅವಧಿಗೆ ಕಾಂಗ್ರೆಸ್‌ಗೆ ಮೇಯರ್ ಸ್ಥಾನ ದೊರೆತಿದೆ.
 
ಮೇಯರ್ , ಉಪಮೇಯರ್ ಆಯ್ಕೆಗುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು ಎಂದು ಮೂಲಗಳು ತಿಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಪ್ರಚಾರಕ್ಕೆ ಹೋದ್ರೆ ಬಿಜೆಪಿ ಗೆಲ್ಲುತ್ತೆ, ರಾಹುಲ್ ಹೋದ್ರೆ ಕಾಂಗ್ರೆಸ್ ಸೋಲುತ್ತೆ: ಈಶ್ವರಪ್ಪ