Select Your Language

Notifications

webdunia
webdunia
webdunia
webdunia

ತುಮಕೂರು ಲಾಕಪ್‌ ಡೆತ್ ಪ್ರಕರಣ, ಮಧ್ಯಪ್ರವೇಶಿಸಿದ ಗೃಹಸಚಿವ, ಮಹತ್ವದ ಬೆಳವಣಿಗೆ

Parameshwar
ಬೆಂಗಳೂರು:  ತುಮಕೂರಿನಲ್ಲಿ  ವಿಚಾರಣೆ ಸಂದರ್ಭದಲ್ಲಿ ನಡೆದ ಲಾಕಪ್‌ ಡೆತ್ ಬಗ್ಗೆ ಕುಟುಂಬದವರ ಆರೋಪ ಬೆನ್ನಲ್ಲೇ ತನಿಖೆಯನ್ನು ಇದೀಗ ಸಿಐಡಿ ವಹಿಸಿ, ಗೃಹ ಸಚಿವ ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ. 

ಈ ಸಂಬಂಧ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ನಿನ್ನೆ ವಿಚಾರಣೆ ಮಾಡುವಾಗಲೇ ಸಾವಾಗಿದೆ. ಇನ್ನೂ ಯಾವ ಕಾರಣದಿಂದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ತಿಳಿದುಬಂದಿಲ್ಲ. ಈ ಹಿನ್ನೆಲೆ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು. 

ಇನ್ನೂ ಈ ಸಾವಿನ ಹಿಂದೆ ಮೃತನ ಕುಟುಂಬದವರು ಹಲ್ಲೆ ಮಾಡಿರುವ ಆರೋಪ ಮಾಡಿದ್ದಾರೆ. 

ಸಿಐಡಿ ತನಿಖೆಯಲ್ಲಿ ಹೊಡೆದಿದ್ರೂ ಗೊತ್ತಾಗಲಿದೆ. ಮರಣೋತ್ತರ ಪರೀಕ್ಷೆಯಲ್ಲಿ ಕೂಡ ಗೊತ್ತಾಗುತ್ತದೆ. ಎಲ್ಲ ಘಟನೆಗಳ ಬಗ್ಗೆ ತನಿಖೆ ಮಾಡಿ ಸಿಐಡಿ ವರದಿ ಕೊಡುತ್ತೆ. ಹಲ್ಲೆಯ ಘಟನೆ ಆಗಿದ್ರೆ ಸಂಬಂಧಪಟ್ಟವರ ಮೇಲೆ ಕ್ರಮ‌ ತೆಗೆದುಕೊಳ್ಳುತ್ತೇವೆ ಅಂತಾ ಸ್ಪಷ್ಟಪಡಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಸ್ವರ್ಗ ಸಿಗುತ್ತದೆ ಎಂದು ಮದೀನಾದಲ್ಲಿ ತಂದೆಯನ್ನು ಕೊಲ್ಲಲು ಹೊರಟ ಮಗ video