Daily Horoscope

ತುಮಕೂರು ಶ್ರೀಗಳ ಆರೋಗ್ಯ ವೃದ್ಧಿ

Webdunia
ಸೋಮವಾರ, 7 ಜನವರಿ 2019 (16:05 IST)
ತುಮಕೂರು ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ. ಪರಮೇಶ್  ಹೇಳಿದ್ದಾರೆ.

ಶ್ರೀಗಳಿಗೆ ಇನ್ನು ಬಹಳಷ್ಟು ಚಿಕಿತ್ಸೆ ನೀಡಬೇಕಾಗಿದೆ. ಶ್ರೀಗಳು ಗುಣಮುಖರಾಗಲು ಬಹಳಷ್ಟು ಸಮಯಬೇಕು ಎಂದು ಅವರು ಸಿದ್ದಗಂಗಾ ಆಸ್ಪತ್ರೆಯಲ್ಲಿ ಶ್ರೀಗಳ ಆರೋಗ್ಯ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಶ್ರೀಗಳಿಗೆ ಸಾಧ್ಯವಾದಷ್ಟು ಚಕಿತ್ಸೆ ನೀಡುತ್ತಿದ್ದೇವೆ. ಚಿಕಿತ್ಸೆ ಫಲಕಾರಿಯಾಗುವ ವಿಶ್ವಾಸವಿದೆ ಎಂದ ಅವರು,  ಆಂಟಿಬಯೋಟಿಕ್ ಹೆಚ್ಚು ಮಾಡಿದ್ದರಿಂದ ಶ್ವಾಸಕೋಶದ ಸೋಂಕು ಕೂಡ ಕಡಿಮೆಯಾಗಿದೆ.  ಪ್ರೋಟೀನ್ ಅಂಶ ಸಹ ಜಾಸ್ತಿಯಾಗಿದೆ ಎಂದರು. ಶ್ರೀಗಳು ಮಾತನಾಡುತ್ತಿದ್ದು, ಕಣ್ಣು ಬಿಟ್ಟು ನೋಡುತ್ತಿದ್ದಾರೆ ಎಂದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments