Webdunia - Bharat's app for daily news and videos

Install App

20ಕ್ಕೆ ಸಿಇಟಿ ಫಲಿತಾಂಶ ಪ್ರಕಟ

Webdunia
ಭಾನುವಾರ, 19 ಸೆಪ್ಟಂಬರ್ 2021 (15:57 IST)
ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಅಗಸ್ಟ್ 28, 29 & 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ನಾಳೆ (ಸೋಮವಾರ) ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
 
ಈ ಬಗ್ಗೆ ಹೇಳಿಕೆ ನೀಡಿರುವ ಅವರು; “ದಾಖಲೆಯ ಕಡಿಮೆ ಕಾಲಾವಧಿಯಲ್ಲೇ ಫಲಿತಾಂಶ ಪ್ರಕಟವಾಗುತ್ತದೆ. ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಅವಿರತವಾಗಿ ಶ್ರಮಿಸಿದ್ದಾರೆ” ಎಂದು ಸಚಿವರು ಹೇಳಿದ್ದಾರೆ.
 
ಫಲಿತಾಂಶವು ನಾಳೆ ಸಂಜೆ 4 ಗಂಟೆ ನಂತರ ಈ ಕೆಳಕಂಡ ಲಿಂಕ್ ನಲ್ಲಿ ಪ್ರಕಟವಾಗಲಿದೆ.
 
https://cetonline.karnataka.gov.in/kea/

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಶೇ 100 ರಷ್ಟು ಸರಿ ಎನ್ನಲ್ಲ, ಆದರೆ… ಇಡಿ ದಾಳಿ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ

ನಡೆಯುವಾಗ ನೆಲ ನೋಡಿ ಎನ್ನೋದು ಇದಕ್ಕೇ… ನಿರ್ಮಾಣ ಹಂತದ ಮನೆಯಲ್ಲಿ ನಡೆಯಿತು ಭೀಕರ ದುರಂತ Video

Karnataka Weather: ರಾಜ್ಯದ ಇಂದಿನ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments