Select Your Language

Notifications

webdunia
webdunia
webdunia
webdunia

ಕೋಮುಗಳ ನಡುವೆ ಗಲಾಟೆ; ಇಬ್ಬರಿಗೆ ಚಾಕು ಇರಿತ

tumult between the tribes
ಹಾಸನ , ಶನಿವಾರ, 1 ಏಪ್ರಿಲ್ 2023 (17:10 IST)
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ಎರಡು ಕೋಮುಗಳ ನಡುವೆ ಗಲಾಟೆಯಾಗಿ ಇಬ್ಬರಿಗೆ ಚಾಕು ಇರಿಯಲಾಗಿದೆ. ರಾಮನವಮಿ‌ ಹಿನ್ನೆಲೆ ಮೆರವಣಿಗೆಯ ವೇಳೆ ಎರಡು ಕೋಮುಗಳ ನಡುವೆ ಗಲಾಟೆಯಾಗಿ, ಮುರಳಿ ಹಾಗೂ ಹರ್ಷ ಎಂಬ ಯುವಕರಿಗೆ ಚಾಕು ಇರಿಯಲಾಗಿದೆ. ಯುವಕರ ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.. ಗಾಯಗೊಂಡಿರೋ ಇಬ್ಬರು ಯುವಕರನ್ನು ಚನ್ನರಾಯಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆಸ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎರಡೂ ಕಡೆಯವರಿಂದ ದೂರು ಪ್ರತಿದೂರು ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ