Select Your Language

Notifications

webdunia
webdunia
webdunia
webdunia

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ತುಷಾರ್ ಗಿರಿನಾಥ್

webdunia
bangalore , ಮಂಗಳವಾರ, 5 ಜುಲೈ 2022 (20:29 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 08 ವಲಯಗಳ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೀಡಲು ಮುಖ್ಯ ಆಯುಕ್ತರ ಕಛೇರಿಗೆ ಬೇಟಿ ನೀಡಿರುವ  ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾಗಿರಲೆಂದು ಹಾಗೂ ವಲಯ ಮಟ್ಟದಲ್ಲಿ ನಡೆಯುತ್ತಿರುವ ಕಾರ್ಯಚಟುವಟಿಕೆಗಳನ್ನು ನಿಯಮಿತವಾಗಿ ಪರಿಶೀಲಿಸುವ ಸಲುವಾಗಿ ಮಾನ್ಯ ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ರವರು ಇಂದು ಪೂರ್ವ ವಲಯ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.  ಇನ್ನು ವೇಳೆ ವಲಯ ಆಯುಕ್ತರಾದ ಪಿ.ಎನ್.ರವೀಂದ್ರ, ವಲಯ ಜಂಟಿ ಆಯುಕ್ತರಾದ ಶಿಲ್ಪಾ, ಮುಖ್ಯ ಅಭಿಯಂತರರಾದ ಸುಗುಣಾ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯಪ್ರಿಯರಿಗೆ ಮತ್ತೋಂದು ಶಾಕ್